Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-07-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-07-2026)

Today's Horoscope

ನಿತ್ಯ ನೀತಿ : ಕೂಗಾಡಿದರೆ ಗೆದ್ದಂತೆ ಅಲ್ಲ , ಮೌನವಾಗಿದ್ದರೆ ಸೋತಂತೆಯೂ ಅಲ್ಲ. ಪರಿಸ್ಥಿತಿಗೆ ತಕ್ಕಂತೆ ವರ್ತಿಸುವುದೇ ಶ್ರೇಷ್ಠ ಗುಣ.

ಪಂಚಾಂಗ : ಶುಕ್ರವಾರ, 24-07-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ಆಷಾಢ /ಪಕ್ಷ: ಶುಕ್ಲ / ತಿಥಿ: ದಶಮಿ / ನಕ್ಷತ್ರ: ಅನುರಾಧಾ / ಯೋಗ: ಶುಕ್ಲ / ಕರಣ: ವಣಿಜ
ಸೂರ್ಯೋದಯ – ಬೆ.6.04
ಸೂರ್ಯಾಸ್ತ – 06.50
ರಾಹುಕಾಲ – 10.30-12.00
ಯಮಗಂಡ ಕಾಲ – 3.00- 4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ :
ಮೇಷ: ಕೌಟುಂಬಿಕ ಜೀವನ ಸುಖಮಯವಾಗಿರು ತ್ತದೆ. ನಿಮ್ಮ ಕನಸು ನನಸಾಗಲಿದೆ.
ವೃಷಭ: ಹಣದ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಮಿಥುನ: ಸಣ್ಣ ತಪ್ಪುಗಳಾಗ ಬಹುದು. ಇದರಿಂದ ಉನ್ನತ ಅ ಕಾರಿಗಳು ನಿಮ್ಮ ಮೇಲೆ ಕೋಪಗೊಳ್ಳುವರು. ಎಚ್ಚರಿಕೆಯಿಂದಿರಿ.

ಕಟಕ: ಆರ್ಥಿಕವಾಗಿ ಹೆಚ್ಚು ಲಾಭ ಗಳಿಸಲು ಶ್ರಮ ಪಡಬೇಕಾದೀತು.
ಸಿಂಹ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ. ಓದಿನ ಬಗ್ಗೆ ಕಾಳಜಿ ಇರಲಿ.
ಕನ್ಯಾ: ಕಚೇರಿ ಕೆಲಸ -ಕಾರ್ಯಗಳಲ್ಲಿ ಉತ್ತಮ ಬದಲಾವಣೆಯಾಗಲಿದೆ.

ತುಲಾ: ಹಿರಿಯರನ್ನು ಗೌರವಿಸುವುದರಿಂದ ಕೆಲಸದಲ್ಲಿ ಉತ್ತಮ ಯಶಸ್ಸು ಸಿಗಲಿದೆ.
ವೃಶ್ಚಿಕ: ಹಣ ಸುಲಭವಾಗಿ ದೊರೆಯುತ್ತದೆ ಎಂಬ ಕಾರಣಕ್ಕೆ ಬೇಕಾಬಿಟ್ಟಿ ಖರ್ಚು ಮಾಡದಿರಿ.
ಧನುಸ್ಸು: ಉದ್ಯೋಗ ಬದಲಾವಣೆಗೆ ಉತ್ತಮ ಸಮಯ ಮತ್ತು ಹೊಸ ಅವಕಾಶಗಳು ಸಿಗಲಿವೆ.

ಮಕರ: ಸಹೋದ್ಯೋಗಿಗಳೊಂದಿಗೆ ಬಹಳ ಎಚ್ಚರಿಕೆಯಿಂದ ಮಾತನಾಡುವುದು ಒಳಿತು.
ಕುಂಭ: ತಲೆನೋವು, ಮೊಣಕಾಲು ನೋವು ಇತ್ಯಾದಿಗಳಿಂದ ತೊಂದರೆಗೆಒಳಗಾಗಬಹುದು.
ಮೀನ: ವೃತ್ತಿಜೀವನದಲ್ಲಿ ಯಶಸ್ಸು ಸಾ ಸುವಿರಿ. ಸ್ವಂತ ವ್ಯವಹಾರ ಮಾಡಲು ಪ್ರಯತ್ನಿಸುವಿರಿ.

RELATED ARTICLES

Latest News