ನಿತ್ಯ ನೀತಿ : ಯಾವ ವ್ಯಕ್ತಿಗೆ ಇನ್ನೊಬ್ಬರನ್ನು ಬೆಳೆಸುವ ದೊಡ್ಡ ಗುಣವಿರುತ್ತೋ, ಆ ವ್ಯಕ್ತಿ ತನಗರಿವಿಲ್ಲದಂತೆಯೇ ಬಹು ಎತ್ತರಕ್ಕೆ ಬೆಳೆದಿರುತ್ತಾನೆ. – ಗೌತಮ ಬುದ್ಧ
ಪಂಚಾಂಗ : ಮಂಗಳವಾರ , 24-11-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಶುಕ್ಲ / ತಿಥಿ: ಹುಣ್ಣಿಮೆ / ನಕ್ಷತ್ರ: ಕೃತಿಕಾ / ಯೋಗ: ಪರಿಘ / ಕರಣ: ವಿಷ್ಟಿ
ಸೂರ್ಯೋದಯ – ಬೆ.6.22
ಸೂರ್ಯಾಸ್ತ – 05.51
ರಾಹುಕಾಲ – 7.30-9.00
ಯಮಗಂಡ ಕಾಲ – 10.30- 12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಕಠಿಣ ಪರಿಶ್ರಮ ದಿಂದ ಕಷ್ಟಕರ ಕೆಲಸಗಳನ್ನು ಸುಲಭವಾಗಿ ಪೂರ್ಣಗೊಳಿಸಲಾಗುತ್ತದೆ.
ವೃಷಭ: ಸಂಗಾತಿಯೊಂದಿಗೆ ಕೆಲವು ಭಿನ್ನಾಭಿಪ್ರಾಯ ಗಳು ಉಂಟಾಗಬಹುದು.
ಮಿಥುನ: ಉದ್ಯೋಗದಲ್ಲಿ ಉತ್ತಮ ಹಣದ ಲಾಭವಿದೆ ಮತ್ತು ಬಡ್ತಿಯ ಸೂಚನೆಗಳಿವೆ.
ಕಟಕ: ಉದ್ಯೋಗಕ್ಕಾಗಿ ನಡೆಸಿದ ತೀವ್ರ ಪ್ರಯತ್ನ ಇಂದು ಶುಭ ಫಲ ನೀಡಲಿದೆ.
ಸಿಂಹ: ವಿದ್ಯಾರ್ಥಿಗಳು ಅಭ್ಯಾಸದತ್ತ ಗಮನ ಹರಿಸುವುದು ಒಳಿತು.
ಕನ್ಯಾ: ಪಾಲುದಾರಿಕೆ ವಿಚಾರ ದಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳುವ ಮುನ್ನ ಯೋಚಿಸಿ.
ತುಲಾ: ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಪೋಷಕರ ಆಶೀರ್ವಾದ ಪಡೆಯಿರಿ.
ವೃಶ್ಚಿಕ: ವ್ಯಾಪಾರಸ್ಥರಿಗೆ ಶುಭಕರ ದಿನವಾಗಿದೆ. ಯಾವುದೇ ರೀತಿಯ ವಿವಾದಗಳಿಂದ ದೂರವಿರಿ.
ಧನುಸ್ಸು: ಕಾರ್ಯಕ್ಷೇತ್ರದಲ್ಲಿ ಶಾಂತರೀತಿಯಲ್ಲಿ ವ್ಯವಹರಿಸಿದರೆ ಬಹಳ ಒಳಿತು.
ಮಕರ:ಲೆಕ್ಕಪರಿಶೋಧಕರಿಗೆ ಅನಿರೀಕ್ಷಿತ ಸಮಸ್ಯೆಗಳು ತಲೆದೋರಬಹುದು.
ಕುಂಭ: ದಿನನಿತ್ಯ ನಡೆಯುವ ಸಣ್ಣಪುಟ್ಟ ಕಲಹ ಗಳಿಂದಾಗಿ ಮನಸ್ಸಿನ ನೆಮ್ಮದಿ ಕಳೆದುಕೊಳ್ಳುವಿರಿ.
ಮೀನ: ಮಾನಸಿಕ ಒತ್ತಡ ಹೆಚ್ಚಾಗುವುದು. ಕೆಲಸ-ಕಾರ್ಯಗಳನ್ನು ಆದಷ್ಟು ಬೇಗ ಮುಗಿಸಿ.
