Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-08-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-08-2026)

Today's Horoscope

ನಿತ್ಯ ನೀತಿ : ಬದುಕಿನಲ್ಲಿ ಏನೋ ಕಳೆದುಕೊಂಡೆ ಎಂದು ದುಃಖಪಡಬೇಡ, ಏನೋ ಒಂದನ್ನು ಕಲಿತೆ ಎಂದು ಯೋಚಿಸು, ಜೀವನವು ಪ್ರತಿಯೊಂದು ನೋವಿನಲ್ಲೂ ಹೊಸ ಪಾಠವನ್ನು ಕಲಿಸುತ್ತದೆ.

ಪಂಚಾಂಗ : ಗುರುವಾರ, 27-08-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಶ್ರಾವಣ / ಪಕ್ಷ: ಶುಕ್ಲ / ತಿಥಿ: ಚತುರ್ದಶಿ / ನಕ್ಷತ್ರ: ಧನಿಷ್ಕಾ / ಯೋಗ: ಶೋಭನ / ಕರಣ: ವಿಷ್ಟಿ
ಸೂರ್ಯೋದಯ – ಬೆ.6.09
ಸೂರ್ಯಾಸ್ತ – 06.37
ರಾಹುಕಾಲ – 1.30- 3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00- 10.30

ರಾಶಿಭವಿಷ್ಯ :
ಮೇಷ: ನೀವು ಮಾಡುವ ಪ್ರತಿಯೊಂದು ಕೆಲಸ ದಲ್ಲೂ ವ್ಯಕ್ತಿಯೊಬ್ಬರು ಅಡಚಣೆ ಮಾಡುವರು.
ವೃಷಭ: ಹಲ್ಲುಗಳಿಗೆ ಸಂಬಂ ಸಿದಂತೆ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಮಿಥುನ: ರಿಯಲ್‌ ಎಸ್ಟೇಟ್‌ಗೆ ಸಂಬಂ ಸಿದ ಕ್ಷೇತ್ರಗಳಲ್ಲಿ ಹೆಚ್ಚು ಲಾಭ ಗಳಿಸುವಿರಿ.

ಕಟಕ: ಸುತ್ತಮುತ್ತಲಿನ ಜನರೊಂದಿಗೆ ಜಗಳ ವಾಡದಿರುವುದು ಸೂಕ್ತ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ಸಿಂಹ: ಹಿಂದೆ ಹೂಡಿಕೆ ಮಾಡಿದ ಹಣದಿಂದ ಉತ್ತಮ ಲಾಭ ಬರುವ ಸಾಧ್ಯತೆಗಳಿವೆ.
ಕನ್ಯಾ: ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಒಳಿತು.

ತುಲಾ: ಅತಿಯಾದ ಆತ್ಮವಿಶ್ವಾಸ ಬೇಡ. ನೀವು ಮಾಡುವ ಕೆಲಸಕ್ಕೆ ಹಿರಿಯರು ಅಥವಾ ಒಡಹುಟ್ಟಿದವರ ಸಹಾಯ ಬೇಕಾಗುತ್ತದೆ.
ವೃಶ್ಚಿಕ: ಸ್ನೇಹಿತರ ಸಹಾಯ ದಿಂದ ವೃತ್ತಿ ಕ್ಷೇತ್ರದಲ್ಲಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಬಹುದು.
ಧನುಸ್ಸು: ವಾಹನ ಚಾಲನೆ ಮಾಡುವಾಗ ಸಂಚಾರಿ ನಿಯಮಗಳನ್ನು ಅನುಸರಿಸಿ.

ಮಕರ: ಯಾರೊಂದಿಗಾದರೂ ವೈರತ್ವ ಹೊಂದಿದ್ದರೆ ಅವರ ಬಗೆಗಿನ ಎಲ್ಲಾ ತಪ್ಪುಗ್ರಹಿಕೆಗಳು ದೂರವಾಗಲಿವೆ.
ಕುಂಭ: ಎಲ್ಲಾ ಕೆಲಸಗಳನ್ನು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ.
ಮೀನ: ಯೋಗ, ಧ್ಯಾನ ಮಾಡುವುದರಿಂದ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳಲು ಪ್ರಯತ್ನಿಸಿ.

RELATED ARTICLES
spot_img

Latest News