ನಿತ್ಯ ನೀತಿ : ಮಕ್ಕಳು ನಮ ಕೆಲಸಗಳನ್ನು ಅನುಸರಿಸುತ್ತಾರೆಯೇ ವಿನಾ ಉಪದೇಶವನ್ನಲ್ಲ. ಆದರ್ಶವಾಗಿರೋಣ.
ಪಂಚಾಂಗ : ಶುಕ್ರವಾರ, 29-05-2026
ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ್ಮ / ಮಾಸ: ಅಧಿಕ ಶ್ರೇಷ್ಠ / ಪಕ್ಷ: ಶುಕ್ಲ / ತಿಥಿ: ತ್ರಯೋದಶಿ / ನಕ್ಷತ್ರ: ಸ್ವಾತಿ / ಯೋಗ: ಪರಿಘ / ಕರಣ: ಗರಜೆ
ಸೂರ್ಯೋದಯ – ಬೆ.05.54
ಸೂರ್ಯಾಸ್ತ – ಸಾ.06.42
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ಹಿಂಜರಿಕೆ ಮತ್ತು ಭಯದ ಸ್ವಭಾವದಿಂದ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ವೃಷಭ: ಆತ್ಮಗೌರವ ಹೆಚ್ಚಾಗಲಿದೆ.
ಮಿಥುನ: ಆರೋಗ್ಯದ ವಿಚಾರದಲ್ಲಿ ಕಾಳಜಿ ವಹಿಸಿ.
ಕಟಕ: ವಿದ್ಯಾರ್ಥಿಗಳಿಗೆ ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ಸಿಂಹ: ಒಂದೇ ಸಮಯಕ್ಕೆ ನಾನಾ ಬಗೆಯ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.
ಕನ್ಯಾ: ತಂದೆ-ತಾಯಿಗೆ ಮಕ್ಕಳ ಸಲುವಾಗಿ ವಿದೇಶ ಪ್ರಯಾಣ ಮಾಡುವ ಅವಕಾಶ ದೊರೆಯಲಿದೆ.
ತುಲಾ: ಮಕ್ಕಳ ವಿಷಯ ದಲ್ಲಿ ಹೆಚ್ಚು ಕಾಳಜಿ ವಹಿಸಿ.
ವೃಶ್ಚಿಕ: ಕಚೇರಿಯಲ್ಲಿ ಆತ್ಮ ವಿಶ್ವಾಸದಿಂದ ಕೆಲಸ ಮಾಡಿ.
ಧನುಸ್ಸು: ನಿಮ್ಮ ಮೇಲೆ ಮೇಲ ಕಾರಿಗಳಿಗೆ ಹೆಚ್ಚು ಭರವಸೆ ಮೂಡಲಿದೆ.
ಮಕರ: ದಾಂಪತ್ಯ ಜೀವನ ಸುಖಮಯವಾಗಿರಲಿದೆ.
ಕುಂಭ: ಆಸ್ತಿ ನೋಂದಣಿಯಲ್ಲಿ ಗೊಂದಲವಾಗಲಿದೆ.
ಮೀನ: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
