Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-07-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-07-2026)

Today's Horoscope

ನಿತ್ಯ ನೀತಿ : ನೂರು ಗುರುಗಳು ಸೇರಿ ಕಲಿಸಲಾಗದ ಅದೆಷ್ಟೋ ವಿಚಾರಗಳನ್ನು ಸಮಯವೆಂಬ ಒಂದೇ ಒಂದು ಶಕ್ತಿ ಕಲಿಸಿಬಿಡುತ್ತದೆ!

ಪಂಚಾಂಗ : ಬುಧವಾರ, 29-07-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ವರ್ಷಾ / ಮಾಸ: ಆಷಾಢ / ಪಕ್ಷ: ಶುಕ್ಲ / ತಿಥಿ: ಹುಣ್ಣಿಮೆ / ಕ್ಷತ್ರ: ಉ.ಷಾ./ ಯೋಗ: ಪ್ರೀತಿ/ ಕರಣ: ವಿಷ್ಟಿ
ಸೂರ್ಯೋದಯ – ಬೆ.6.05
ಸೂರ್ಯಾಸ್ತ – 06.49
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾ ಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.
ವೃಷಭ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.
ಮಿಥುನ: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ.

ಕಟಕ: ದಾಂಪತ್ಯ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಸಿಂಹ: ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳ ಲಿದ್ದು, ಅದಕ್ಕೆ ಕಾರಣ ತಿಳಿದುಕೊಳ್ಳುವುದು ಕಷ್ಟವಾಗಲಿದೆ.
ಕನ್ಯಾ: ವ್ಯಾಪಾರಿಗಳಿಗೆ ಅನುಕೂಲಕರ ದಿನ. ಗೃಹ ನಿರ್ಮಾಣ ಮಾಡಲು ಯೋಚಿಸುವಿರಿ.
ತುಲಾ: ಸಹೋದ್ಯೋಗಿ ಗಳೊಂದಿಗೆ ಹಲವಾರು ವಿಷಯಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು.

ವೃಶ್ಚಿಕ: ಆರೋಗ್ಯದ ವಿಷಯದಲ್ಲಿ ಜಾಗರೂಕ ರಾಗಿರುವುದು ಬಹಳ ಒಳ್ಳೆಯದು.
ಧನುಸ್ಸು: ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಮಕರ: ಸ್ನೇಹಿತನಿಗೆ ಸಹಾಯ ಮಾಡುವಿರಿ.ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ.

ಕುಂಭ: ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳು ವಿರಿ. ಮಕ್ಕಳಿಂದ ಅನುಕೂಲವಾಗಲಿದೆ.
ಮೀನ: ಅಜೀರ್ಣ, ವಾಯು, ತಲೆನೋವು, ಕೀಲುನೋವಿನಂತಹ ಆರೋಗ್ಯ ಸಮಸ್ಯೆ ಕಾಡಲಿವೆ.

RELATED ARTICLES

Latest News