Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-10-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-10-2026)

ನಿತ್ಯ ನೀತಿ : ಸಂಸ್ಕಾರ, ಸಂಸ್ಕೃತಿಗಳು ನಮ್ಮ ನಡವಳಿಕೆ ಗಳನ್ನು ತಿದ್ದುವುದಕ್ಕಿವೆಯೇ ಹೊರತು ನಮ್ಮ ಅನ್ಯೋನ್ಯತೆಯನ್ನು ದೂರ ಮಾಡುವುದಕ್ಕಲ್ಲ.

ಪಂಚಾಂಗ : ಗುರುವಾರ, 29-10-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಆಶ್ವಯುಜ / ಪಕ್ಷ: ಕೃಷ್ಣ / ತಿಥಿ: ಚತುರ್ಥಿ / ನಕ್ಷತ್ರ: ರೋಹಿಣಿ / ಯೋಗ: ಪರಿಘ / ಕರಣ: ಬವ
ರಾಹುಕಾಲ – 1.30- 3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00- 10.30

ರಾಶಿಭವಿಷ್ಯ :
ಮೇಷ: ಸ್ನೇಹಿತರು ನೀವು ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾ ಸಲು ಸಹಾಯ ಮಾಡುವರು.
ವೃಷಭ: ಇತರರೊಂದಿಗೆ ಸೇರಿ ಮಾಡುವ ಕೆಲಸದಲ್ಲಿ ಉತ್ತಮ ಲಾಭ ದೊರೆಯಲಿದೆ.
ಮಿಥುನ: ನೆರೆಹೊರೆಯವರೊಂದಿಗಿನ ಸಂಬಂಧ ಸೌಹಾರ್ದಯುತವಾಗಿರುತ್ತದೆ.

ಕಟಕ: ದಿನದ ಆರಂಭ ಉತ್ತಮವಾಗಿರಲಿದೆ. ಕೈಗೊಂಡ ಯಾವುದೇ ಕಾರ್ಯದಲ್ಲಿ ಯಶಸ್ವಿಯಾಗುತ್ತೀರಿ.
ಸಿಂಹ: ಸಹೋದ್ಯೋಗಿ ಗಳೊಂದಿಗೆ ಮಾತುಕತೆ ನಡೆಸುವಾಗ ಪದಗಳನ್ನು ಎಚ್ಚರಿಕೆಯಿಂದ ಬಳಸಿ.
ಕನ್ಯಾ: ನಿಮ್ಮ ಉಜ್ವಲ ಭವಿಷ್ಯಕ್ಕೆ ಹೊಸ ಸ್ನೇಹ ಸಹಕಾರಿಯಾಗಲಿದೆ.

ತುಲಾ: ಸಂಭಾಷಣೆ ನಡೆಸುವುದರಿಂದ ಉತ್ತಮ ರೀತಿಯ ಸಂಬಂಧಗಳು ರೂಪುಗೊಳ್ಳುತ್ತವೆ.
ವೃಶ್ಚಿಕ: ಸ್ನೇಹಿತರು ಮತ್ತು ಪರಿಚಯಸ್ಥರೊಂದಿಗೆ ಹೆಚ್ಚು ಸಮಯವನ್ನು ಕಳೆಯುತ್ತೀರಿ.
ಧನುಸ್ಸು: ಶ್ರಮ ಮತ್ತು ಅದೃಷ್ಟ ಎಲ್ಲಾ ರೀತಿಯಲ್ಲೂ ಬೆಂಬಲ ನೀಡುತ್ತದೆ.

ಮಕರ: ಹಿರಿಯರು ಹಾಗೂ ಸಜ್ಜನರನ್ನು ಗೌರವಿಸುವಿರಿ. ಉತ್ತಮ ಪ್ರಗತಿ ಸಾ ಸುವಿರಿ.
ಕುಂಭ: ಹಿಂದೆ ಎದುರಿಸಿದ ತೊಂದರೆಗಳು ನಿವಾರಣೆಯಾಗುತ್ತವೆ ಮತ್ತು ಸ್ಥಗಿತಗೊಂಡ ಕೆಲಸ-ಕಾರ್ಯಗಳು ಸಹ ಪ್ರಗತಿಯಾಗುತ್ತವೆ.
ಮೀನ: ಹೊಸ ಉದ್ಯೋಗಗಳು ಮತ್ತು ಉದ್ಯೋಗ ಬದಲಾವಣೆಗೆ ಇದು ಉತ್ತಮ ದಿನವಾಗಿದೆ.

RELATED ARTICLES

Latest News