Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-05-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-05-2026)

Today's Horoscope

ನಿತ್ಯ ನೀತಿ : ಅದೃಷ್ಟ ಮತ್ತು ಸಂಬಂಧಿಕರ ಮೇಲೆ ಯಾವುದೇ ನಂಬಿಕೆ ಇಲ್ಲ , ಏಕೆಂದರೆ ಅವರು ಯಾವಾಗ ಬೇಕಾದರೂ ಬದಲಾಗಬಹುದು.

ಪಂಚಾಂಗ : ಶನಿವಾರ, 30-05-2026
ಪರಾಭವ ನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ / ಮಾಸ: ಅಧಿಕ ಜ್ಯೇಷ್ಠ / ಪಕ್ಷ: ಶುಕ್ಲ / ತಿಥಿ: ಚತುರ್ದಶಿ / ನಕ್ಷತ್ರ: ವಿಶಾಖಾ / ಯೋಗ: ಶಿವ / ಕರಣ: ವಿಷ್ಟಿ
ಸೂರ್ಯೋದಯ – ಬೆ.5.53
ಸೂರ್ಯಾಸ್ತ – 06.43
ರಾಹುಕಾಲ – 10.30-12.00
ಯಮಗಂಡ ಕಾಲ – 3.00- 4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ :
ಮೇಷ: ವಸ್ತ್ರ ವ್ಯಾಪಾರಿಗಳಿಗೆ ಲಾಭ, ಕೃಷಿಕರಿಗೆ ಅನುಕೂಲ.
ವೃಷಭ: ದಂಡ ಕಟ್ಟುವ ಸಾಧ್ಯತೆ, ಅನ್ಯರಲ್ಲಿ ವೈಮನಸ್ಸು.
ಮಿಥುನ: ಆರೋಗ್ಯದಲ್ಲಿ ಏರುಪೇರು, ಮಾತಿನಲ್ಲಿ ಹಿಡಿತ ಅಗತ್ಯ.

ಕಟಕ: ಗೆಳೆಯರಲ್ಲಿ ದ್ವೇಷ, ಧನ ಹಾನಿ, ಮಾನಸಿಕ ವೇದನೆ.
ಸಿಂಹ: ವಿದ್ಯಾರ್ಥಿಗಳಲ್ಲಿ ಹಿನ್ನೆಡೆ, ಶತ್ರುಗಳ ಬಾಧೆ, ಕುತಂತ್ರಕ್ಕೆ ಬಲಿಯಾಗುವಿರಿ.
ಕನ್ಯಾ: ಸರ್ಕಾರಿ ಅ ಕಾರಿ ಗಳಿಂದ ತೊಂದರೆ, ಬಂಧು ಮಿತ್ರರಲ್ಲಿ ವಿರೋಧ.

ತುಲಾ: ಇಷ್ಟವಾದ ವಸ್ತುಗಳ ಖರೀದಿ, ಮಾತೃವಿನಿಂದ ಶುಭ ಹಾರೈಕೆ.
ವೃಶ್ಚಿಕ: ನಾನಾ ವಿಚಾರಗಳಲ್ಲಿ ಆಸಕ್ತಿ, ವಸ್ತ್ರ ಖರೀದಿ, ಸಗಟು ವ್ಯಾಪಾರಿಗಳಿಗೆ ಲಾಭ.
ಧನುಸ್ಸು: ಉದ್ಯೋಗದಲ್ಲಿ ಉನ್ನತ ಸ್ಥಾನ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.

ಮಕರ: ವ್ಯಾಸಂಗಕ್ಕೆ ತೊಂದರೆ, ಶತ್ರು ಭಯ.
ಕುಂಭ:ಸಾಲ ಮಾಡುವ ಸಾಧ್ಯತೆ, ಅನ್ಯ ಜನರಲ್ಲಿ ಪ್ರೀತಿ.
ಮೀನ: ಕೋರ್ಟ್‌ ವ್ಯವಹಾರಗಳಲ್ಲಿ ಜಯ, ಉದ್ಯೋಗದಲ್ಲಿ ಬಡ್ತಿ.

RELATED ARTICLES

Latest News