Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-09-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-09-2026)

Today's Horoscope

ನಿತ್ಯ ನೀತಿ : ಮಾನವ ದಾನಿಯಾಗಬೇಕು, ದಾನಕ್ಕಿಂತ ದೊಡ್ಡದಿಲ್ಲ , ದಾನ ಮಾಡಿ ಕೆಟ್ಟವರಿಲ್ಲ.

ಪಂಚಾಂಗ : ಬುಧವಾರ, 30-09-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಭಾದ್ರಪದ / ಪಕ್ಷ: ಕೃಷ್ಣ / ತಿಥಿ: ಚತುರ್ಥಿ / ನಕ್ಷತ್ರ: ಭರಣಿ / ಯೋಗ: ವಜ್ರ / ಕರಣ: ಕೌಲವ ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.12
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ: ದೂರ ಪ್ರಯಾಣದಿಂದ ತೊಂದರೆ. ಅನಗತ್ಯ ಸಮಸ್ಯೆಗಳು ಎದುರಾಗಬಹುದು.
ವೃಷಭ: ಚಾಡಿ ಮಾತುಗಳನ್ನು ಕೇಳದಿರಿ. ಉದ್ಯೋಗದ ಕಡೆ ಗಮನ ನೀಡುವುದು ಒಳಿತು.
ಮಿಥುನ: ಭೂಮಿ ವಿಚಾರದಲ್ಲಿ ನಷ್ಟ ಅನುಭವಿಸುವಿರಿ. ನಂಬಿಕಸ್ಥ ರಿಂದ ದ್ರೋಹವಾಗಲಿದೆ.

ಕಟಕ: ಆರೋಗ್ಯ ಕಾಪಾಡಿ ಕೊಳ್ಳಲು ವ್ಯಾಯಾಮ ಅಥವಾ ಯೋಗ ಮಾಡಿ. ಬಂಧುಗಳೊಂದಿಗೆ ಅನಗತ್ಯ ವಿವಾದ ಬೇಡ.
ಸಿಂಹ: ಸಹೋದರರೊಂದಿಗೆ ಮನಸ್ತಾಪವಾಗಲಿದೆ. ಮನಸ್ಸಿನಲ್ಲಿ ಗೊಂದಲ.
ಕನ್ಯಾ: ಹಳೆ ಸ್ನೇಹಿತರ ಜೊತೆ ಸಂವಾದ ನಡೆಸುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ. ಕುಲದೇವರನ್ನು ಪ್ರಾರ್ಥಿಸಿ.

ತುಲಾ: ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ತೋರಿಸುವರು. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ವ್ಯವಹಾರದಲ್ಲಿ ಹೊಸ ಒಪ್ಪಂದಗಳಾಗಲಿವೆ.
ವೃಶ್ಚಿಕ: ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ.
ಧನುಸ್ಸು: ಆರ್ಥಿಕ ಸ್ಥಿತಿಯು ಮೊದಲಿಗಿಂತ ಉತ್ತಮ ವಾಗಿರುತ್ತದೆ. ತಲೆ ಅಥವಾ ಬೆನ್ನುನೋವು ಕಾಡಲಿದೆ.

ಮಕರ: ತಾಯಿಯ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ ಮತ್ತು ಎಚ್ಚರಿಕೆಯಿಂದಿರಬೇಕು.
ಕುಂಭ: ಸ್ವಸಾಮರ್ಥ್ಯದಿಂದ ಪ್ರಗತಿ ಸಾಧಿುವಿರಿ. ಧಾರ್ಮಿಕ ಆಚರಣೆಗಳಿಂದ ತೃಪ್ತಿ ಸಿಗಲಿದೆ.
ಮೀನ: ಯಾವುದೇ ಅಪಾಯಕಾರಿ ಸವಾಲುಗಳನ್ನು ಮೈ ಮೇಲೆ ಎಳೆದುಕೊಳ್ಳಬೇಡಿ.

RELATED ARTICLES
spot_img

Latest News