ನಿತ್ಯ ನೀತಿ : ಸೌಂದರ್ಯವು ಗಮನವನ್ನಷ್ಟೇ ಸೆಳೆಯುತ್ತದೆ, ಹೃದಯವನ್ನು ಸೆಳೆಯಲು ವ್ಯಕ್ತಿತ್ವದಿಂದ ಮಾತ್ರ ಸಾಧ್ಯ!
ಪಂಚಾಂಗ : ಶುಕ್ರವಾರ, 30-10-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಆಶ್ವಯುಜ / ಪಕ್ಷ: ಕೃಷ್ಣ / ತಿಥಿ: ಪಂಚಮಿ / ನಕ್ಷತ್ರ: ಮೃಗಶಿರಾ/ ಯೋಗ: ಶಿವ / ಕರಣ: ಕೌಲವ
ಸೂರ್ಯೋದಯ – ಬೆ.6.13
ಸೂರ್ಯಾಸ್ತ – 05.55
ರಾಹುಕಾಲ – 10.30-12.00
ಯಮಗಂಡ ಕಾಲ – 3.00- 4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ಪಿತ್ರಾರ್ಜಿತ ಆಸ್ತಿ ತಗಾದೆಯಾದರೂ ಅನು ಕೂಲವಾಗಲಿದೆ. ಮಿತ್ರರಿಂದ ಸಹಾಯ ಸಿಗಲಿದೆ.
ವೃಷಭ: ಆಸ್ತಿ, ಅಪಾರ್ಟ್ಮೆಂಟ್ ಖರೀದಿಯಲ್ಲಿ ಅ ಕ ಹಣ ಹೂಡಿಕೆ ಮಾಡುವಿರಿ.
ಮಿಥುನ: ಆತ್ಮೀಯರ ಸಹಾಯ ಸಿಗಲಿದೆ. ವಸ್ತ್ರ ವಿನ್ಯಾಸಕರಿಗೆ ಅ ಕ ಲಾಭ ದೊರೆಯಲಿದೆ.
ಕಟಕ: ಹಳೆ ವಾಹನ ಖರೀದಿಸುವುದರಿಂದ ರಿಪೇರಿ ವೆಚ್ಚ ಹೆಚ್ಚಾಗಬಹುದು. ವ್ಯಾಪಾರದಲ್ಲಿ ನಷ್ಟ.
ಸಿಂಹ: ಸರ್ಕಾರದಿಂದ ಆಗಬೇಕಾದ ಕೆಲಸಗಳು ಪ್ರಭಾವಿಗಳ ಮಧ್ಯಸ್ಥಿಕೆ ಯಿಂದ ನಡೆಯಲಿವೆ.
ಕನ್ಯಾ: ಸದ್ಯಕ್ಕೆ ಕೆಲಸದ ಬದಲಾವಣೆ ಬೇಡ. ಆಹಾರ ಪದ್ಧತಿಯಲ್ಲಿ ಸರಿಯಾದ ನಿಯಮ ಪಾಲಿಸಿ.
ತುಲಾ: ಮನೆ ಬಗ್ಗೆ ಉದಾ ಸೀನ ತೋರದೆ ಹೆಚ್ಚಿನ ಕಾಳಜಿ ವಹಿಸುವುದು ಸೂಕ್ತ.
ವೃಶ್ಚಿಕ: ಸಣ್ಣ ಪುಟ್ಟ ಅಡಚಣೆಗಳು ಕೆಲಸ-ಕಾರ್ಯ ಗಳಿಗೆ ಅಡ್ಡಿಯನ್ನುಂಟುಮಾಡಲಿವೆ.
ಧನುಸ್ಸು: ಮಕ್ಕಳ ಉನ್ನತ ವಿದ್ಯಾಭ್ಯಾಸದ ಬಗ್ಗೆ ಚಿಂತೆ ಮಾಡದರಿರುವುದು ಒಳಿತು.
ಮಕರ: ಉನ್ನತ ಸ್ಥಾನಮಾನ ದೊರೆಯಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಕುಂಭ: ಹಣದ ಒಳಹರಿವು ಉತ್ತಮವಾಗಿರುತ್ತದೆ.
ಮೀನ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.
