Thursday, April 16, 2026
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-01-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-01-2026)

Today's Horoscope

ನಿತ್ಯ ನೀತಿ : ಅವಸರ ಪಡಬೇಡ ಕಾದು ನೋಡು. ಇನ್ನೊಬ್ಬರ ನೆಮ್ಮದಿ ಕದ್ದವರು ನೆಮ್ಮದಿಯಾಗಿ ಬದುಕಲು ಸಾಧ್ಯವಿಲ್ಲ. ಕರ್ಮ ಯಾರನ್ನು ಬಿಡಲ್ಲ.

ಪಂಚಾಂಗ : ಶನಿವಾರ, 31-01-2026

ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಶುಕ್ಲ / ತಿಥಿ: ತ್ರಯೋದಶಿ / ನಕ್ಷತ್ರ: ಪುನರ್ವಸು / ಯೋಗ: ವಿಷ್ಕಂಭ / ಕರಣ: ಗರಜ
ಸೂರ್ಯೋದಯ – 06.47
ಸೂರ್ಯಾಸ್ತ – 6.20
ರಾಹುಕಾಲ – 9.00-10.30
ಯಮಗಂಡ ಕಾಲ – 1.30- 3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :

ಮೇಷ: ಮನೆಯ ಎಲ್ಲ ಸದಸ್ಯರೊಂದಿಗೆ ಸಂಯಮದಿಂದ ಕಾಲ ಕಳೆಯಲು ಪ್ರಯತ್ನಿಸುವಿರಿ.
ವೃಷಭ: ರಿಯಲ್‌ ಎಸ್ಟೇಟ್‌ಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಸಿಗಲಿದೆ.
ಮಿಥುನ: ಕಠಿಣ ಪರಿಶ್ರಮ ದಿಂದ ಮಾತ್ರ ನಿಮ ಕೆಲಸದಲ್ಲಿ ಯಶಸ್ವಿಯಾಗಲು ಸಾಧ್ಯವಾಗುತ್ತದೆ.

ಕಟಕ:ತಾಯಿಗೆ ಆರೋಗ್ಯ ಸಮಸ್ಯೆಯಿಂದಾಗಿ ಸ್ವಲ್ಪ ತೊಂದರೆ ಅನುಭವಿಸಬೇಕಾಗುತ್ತದೆ.
ಸಿಂಹ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.
ಕನ್ಯಾ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ಪಡಬೇಕಾಗುತ್ತದೆ.

ತುಲಾ: ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಬಹಳ ಒಳ್ಳೆಯದು.
ವೃಶ್ಚಿಕ: ಹಿಂದೆ ಹೂಡಿಕೆ ಮಾಡಿದ್ದ ಹಣದಿಂದ ಲಾಭ ಬರವ ನಿರೀಕ್ಷೆಯಿದೆ.
ಧನುಸ್ಸು:ಬೇರೆಯವರು ನಿಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ. ಜಾಗ್ರತೆ ವಹಿಸಿ.

ಮಕರ: ಎಲ್ಲೋ ಸಿಲುಕಿಕೊಂಡಿದ್ದ ಹಣ ಕೈ ಸೇರಲಿದೆ.
ಕುಂಭ: ನೀವು ಮಾಡುವ ಕೆಲಸಗಳಿಂದ ಸಮಾಜ ದಲ್ಲಿ ಉತ್ತಮ ಸ್ಥಾನಮಾನ ದೊರೆಯಲಿದೆ.
ಮೀನ: ನಿಮ ಶಕ್ತಿ-ಸಾಮರ್ಥ್ಯವನ್ನು ನೋಡಿ ಶತ್ರುಗಳು ದೂರ ಉಳಿಯುತ್ತಾರೆ.

RELATED ARTICLES

Latest News