ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಪೊಲೀಸರ ತಯಾರಿ ಹೇಗಿದೆ..?

ಬೆಂಗಳೂರು, ಏ.23- ರಾಜ್ಯದ ಮೊದಲ ಹಂತದಲ್ಲಿ ಏ.26ರಂದು ಮತದಾನ ನಡೆಯಲಿದ್ದು, ನಗರದ ಮತದಾರರು ನಿರ್ಭೀತಿಯಿಂದ ಮತದಾನ ಮಾಡಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ ಅವರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಗೆ ಒಳಪಡುವ ಐದು ಲೋಕಸಭಾ ಕ್ಷೇತ್ರಗಳ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸುಗಮವಾಗಿ ಮತ ಚಲಾವಣೆ ಮಾಡಲು ಅನುಕೂಲವಾಗುವಂತೆ ಭಾರತದ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು … Continue reading ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಪೊಲೀಸರ ತಯಾರಿ ಹೇಗಿದೆ..?