HSRP ನಂಬರ್‌ ಪ್ಲೇಟ್‌ ಅಳವಡಿಕೆ ಗಡುವು ಮುಕ್ತಾಯ, ಸೆ.18ರವರೆಗೂ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ

ಬೆಂಗಳೂರು,ಸೆ.16– ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್‌ ಪ್ಲೇಟ್‌ (ಎಚ್‌ಎಸ್‌‍ಆರ್‌ಪಿ) ಅಳವಡಿಸುವ ಅಂತಿಮ ಗಡುವು ನಿನ್ನೆಗೆ ಮುಕ್ತಾಯವಾಗಿದ್ದು, ಈ ನಡುವೆ ಸೆ.18ರವರೆಗೂ ಯಾವುದೇ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ.ಸಾರಿಗೆ ಇಲಾಖೆ ಸೂಚನೆ ಹಿನ್ನೆಲೆಯಲ್ಲಿ ಇಂದು ಕೂಡ ನೋಂದಣಿಗೆ ಅವಕಾಶವಿದ್ದು, ನೋಂದಣಿ ಮಾಡಿಸಿಕೊಳ್ಳದವರಿಗೆ ನೋಂದಣಿ ಮಾಡಿಸಿಕೊಳ್ಳುವ ಅವಕಾಶ ಸಿಕ್ಕಂತಾಗಿದೆ. ಸೆಪ್ಟೆಂಬರ್‌ 18ರಂದು ಎಚ್‌ಎಸ್‌‍ಆರ್‌ಪಿ ಅಳವಡಿಕೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ಹೈಕೋರ್ಟ್‌ ನಲ್ಲಿ ಬರಲಿದೆ. ಹೀಗಾಗಿ, ಅಲ್ಲಿಯವರೆಗೆ ವಾಹನ ಮಾಲೀಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವುದು ಬೇಡ … Continue reading HSRP ನಂಬರ್‌ ಪ್ಲೇಟ್‌ ಅಳವಡಿಕೆ ಗಡುವು ಮುಕ್ತಾಯ, ಸೆ.18ರವರೆಗೂ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ