ಹುಬ್ಬಳ್ಳಿ, ಜೂನ್-30-ಇ-ಮೇಲ್ ಸಂದೇಶದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಿನ್ನಲೆಯಲ್ಲಿ ಕೆಲ ಕಾಲ ಆತಂಕದ ಸನ್ನಿವೇಶ ನಿರ್ಮಾಣವಾಗಿತ್ತು.ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬೆದರಿಕೆ ಸಂದೇಶ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ ಮಾಡಲಾಗಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣದ ಪ್ರವೇಶಿಸುವ ಪ್ರಯಾಣಿಕರ ತಪಾಸಣೆ ಹೆಚ್ಚಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸ್ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ. ಇತ್ತೀಚೆಗೆ ಕರ್ನಾಟಕದಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗಿವೆ.ಘಟನೆ ಕುರಿತಂದೆ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
- “ಸಿದ್ದರಾಮಯ್ಯನವರೇ, ಗುಲಾಮಿ ಸಂಸ್ಕೃತಿಯ ಕಾಂಗ್ರೆಸ್ ನೆರಳಿನಲ್ಲಿ ನಿಂತು RSS ಕುರಿತು ಮಾತನಾಡುವ ಅರ್ಹತೆ ನಿಮಗಿಲ್ಲ”
- ವಿಶ್ವದ ಅತ್ಯಂತ ದುಬಾರಿ ನಿಸಾರ್ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಜೋಡಿಸುವಲ್ಲಿ ಇಸ್ರೋ -ನಾಸಾ ಯಶಸ್ವಿ
- ಭಾರತ- ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ : ಮತೊಮ್ಮೆ ಕನವರಿಸಿದ ಟ್ರಂಪ್
- ಶ್ರೀ ಕ್ಷೇತ್ರದ ಕುರಿತು ಅಪಪ್ರಚಾರ ಖಂಡಿಸಿ ಬಿಜೆಪಿಯಿಂದ ‘ಧರ್ಮಸ್ಥಳ ಚಲೋ’ ಅಭಿಯಾನ
- ಧರ್ಮಸ್ಥಳ ಅನಾಮಿಕನ ಪ್ರಕರಣ : ಎಸ್ಐಟಿಯಿಂದ ಮಧ್ಯಂತರ ವರದಿ