ದೇಶದಲ್ಲೇ 5ನೇ ಸ್ಥಾನಕ್ಕೇರಿದ ಹುಬ್ಬಳ್ಳಿ ವಿಮಾನ ನಿಲ್ದಾಣ

ಹುಬ್ಬಳ್ಳಿ, ಮಾ.21: ಛೋಟಾ ಮುಂಬೈ ಎಂದೇ ಪ್ರಸಿದ್ಧಿಯಾಗಿರುವ ವಾಣಿಜ್ಯ ನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೀಗ ದೇಶದಲ್ಲೇ ಟಾಪ್ 5 ಗರಿ ಸಂದಿದ್ದು ಜಗತ್ತಿನ ಭೂಪಟದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ತನ್ನದೇ ಆದ ದಾಖಲೆ ಮಾಡಿದೆ. 1974ರಲ್ಲಿ ನಿರ್ಮಾಣ ಕಂಡಿರುವ ಈ ವಿಮಾನ ನಿಲ್ದಾಣ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಇರುವಾಗಲೇ ಈಗ ಗ್ರಾಹಕರ ಸಂತೃಪ್ತಿ ಸಮೀಕ್ಷೆಯಲ್ಲಿ ದೇಶದಲ್ಲೇ ಟಾಪ್ 5 ಆಗಿರುವುದು ಹುಬ್ಬಳ್ಳಿಯ ಹಿರಿಮೆಗೆ ಮತ್ತೊಂದು ಮುಕುಟ ಎನ್ನುವಂತಿದೆ. ಕಳೆದೆರೆಡು ದಶಕಗಳಿಂದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ … Continue reading ದೇಶದಲ್ಲೇ 5ನೇ ಸ್ಥಾನಕ್ಕೇರಿದ ಹುಬ್ಬಳ್ಳಿ ವಿಮಾನ ನಿಲ್ದಾಣ