ಪಿಓಕೆ ಅಲ್ಲೋಲ ಕಲ್ಲೊಲ

ಶ್ರೀನಗರ,ಮೇ.12- ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ನಾಗರಿಕ ಅಶಾಂತಿಗೆ ತುತ್ತಾಗಿದ್ದು, ಆಕ್ರಮಿತ ಪ್ರದೇಶದಾದ್ಯಂತ ಹರಡಿರುವ ಪ್ರತಿಭಟನೆಗಳನ್ನು ಹತ್ತಿಕ್ಕಲು ಅಧಿಕಾರಿಗಳು ಭಾರಿ ದಬ್ಬಾಳಿಕೆ ನಡೆಸಿದ್ದಾರೆ.ನಿನ್ನೆ ನಡೆದ ಹೊಸ ಘರ್ಷಣೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು 90 ಮಂದಿ ಗಾಯಗೊಂಡಿದ್ದಾರೆ. ಹಣದುಬ್ಬರ, ಹೆಚ್ಚಿನ ತೆರಿಗೆ ಮತ್ತು ವಿದ್ಯುತ್ ಕೊರತೆಯ ವಿರುದ್ಧ ಪ್ರಾರಂಭವಾದ ಪ್ರತಿಭಟನೆಗಳು ಪಿಒಕೆಯಾದ್ಯಂತ ಹಕ್ಕುಗಳು ಮತ್ತು ಸ್ವಾತಂತ್ರ್ಯಕ್ಕಾಗಿ ಚಳುವಳಿಯಾಗಿ ಮಾರ್ಪಟ್ಟಿವೆ. ಪ್ರತಿಭಟನಾಕಾರರು ಆಜಾದಿ (ಸ್ವಾತಂತ್ರ್ಯ) ಘೋಷಣೆಗಳನ್ನು ಕೂಗುತ್ತಿದ್ದಾರೆ. ಅವರು ಮುಜಪರಾಬಾದ್ ಮತ್ತು ಇತರ ಜಿಲ್ಲೆಗಳಲ್ಲಿ ಪೊಲೀಸರು ಮತ್ತು ಭದ್ರತಾ … Continue reading ಪಿಓಕೆ ಅಲ್ಲೋಲ ಕಲ್ಲೊಲ