ಬೆಂಗಳೂರಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಸ್ಥಳಕ್ಕೆ ಪ್ರಾಯೋಗಿಕ ಚಾಲನೆ

ಬೆಂಗಳೂರು,ಅ.17- ಬಿಬಿಎಂಪಿ ಎಂಟು ವಲಯಗಳ ಒಂದೊಂದು ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಸ್ಥಳಕ್ಕೆ ಇಂದು ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದ್ದು, ಯಶಸ್ವಿಯಾದರೆ ಎಲ್ಲಾ ಕಡೆ ಅನುಷ್ಠಾನಗೊಳಿಸಲಾಗುವುದೆಂದು ಪಶು ಸಂಗೋಪನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದರು. ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ವತಿಯಿಂದ ಎಲ್ಲಾ ವಲಯಗಳ ಆಯ್ದ ಸ್ಥಳಗಳಲ್ಲಿ ಇಂದು ಶ್ವಾನ ಮಹೋತ್ಸವ(ಕುಕುರ್ ತಿಹಾರ್) ಆಚರಿಸಲಾಗಿದ್ದು, ಪಾಲಿಕೆ ಕೇಂದ್ರ ಕಛೇರಿಯ ಡಾ. ರಾಜ್ ಕುಮಾರ್ ಗಾಜಿನ ಮನೆಯ ಬಳಿ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ … Continue reading ಬೆಂಗಳೂರಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಸ್ಥಳಕ್ಕೆ ಪ್ರಾಯೋಗಿಕ ಚಾಲನೆ