“ಕಾಲ್ ಗರ್ಲ್ ಬೇಕಾದರೆ ಸಂಪರ್ಕಿಸಿ” ಎಂದು ಫೇಸ್‌ಬುಕ್‌ನಲ್ಲಿ ಪತ್ನಿ ಫೋಟೋ-ನಂಬರ್ ಹಾಕಿ ಪತಿ ಪರಾರಿ

ಬೆಂಗಳೂರು, ಏ.11- ಕಾಲ್ ಗರ್ಲ್ ಗಾಗಿ ಕರೆ ಮಾಡಿ ಎಂದು ಪತ್ನಿಯ ಫೋಟೊ ಮತ್ತು ಮೊಬೈಲ್ ನಂಬರನ್ನು ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಮಾಡಿರುವ ಆರೋಪಿ ವಿದೇಶಕ್ಕೆ ಪರಾರಿಯಾಗಿರುವುದು ನಂದಿನಿ ಲೇಔಟ್ ಪೊಲೀಸರ ತನಿಖೆಯಿಂದ ಗೊತ್ತಾಗಿದೆ. 40 ವರ್ಷದ ವ್ಯಕ್ತಿ ಹಾಗೂ 37 ವರ್ಷದ ಮಹಿಳೆ 2019ರಲ್ಲಿ ಪ್ರೀತಿಸಿ ಮದುವೆಯಾಗಿದ್ದಾರೆ. ತದನಂತರ ಇವರಿಬ್ಬರ ನಡುವೆ ಮನಸ್ತಾಪವುಂಟಾಗಿ, ಜಗಳವಾಗಿದ್ದು, ಪತಿಯಿಂದ ಮಹಿಳೆ ಪ್ರತ್ಯೇಕವಾಗಿ ವಾಸವಾಗಿದ್ದಾರೆ. ಅದೇ ಕೋಪಕ್ಕೆ ಸೇಡು ತೀರಿಸಿಕೊಳ್ಳುವ ಸಲುವಾಗಿ ಈಕೆಯ ಪತಿ ಸಾಮಾಜಿಕ ಜಾಲತಾಣದಲ್ಲಿ ನಕಲಿ -ಫೇಸಬುಕ್ … Continue reading “ಕಾಲ್ ಗರ್ಲ್ ಬೇಕಾದರೆ ಸಂಪರ್ಕಿಸಿ” ಎಂದು ಫೇಸ್‌ಬುಕ್‌ನಲ್ಲಿ ಪತ್ನಿ ಫೋಟೋ-ನಂಬರ್ ಹಾಕಿ ಪತಿ ಪರಾರಿ