ಮೊಬೈಲ್‌ನಲ್ಲಿ ಹೆಚ್ಚು ಮಾತನಾಡುತ್ತಿದ್ದ ಪತ್ನಿಗೆ ಚಾಕು ಇರಿದ ಪತಿ

ಬೆಂಗಳೂರು, ಫೆ.18- ಮೊಬೈಲ್ನಲ್ಲಿ ಹೆಚ್ಚು ಮಾತನಾಡುತ್ತಿದ್ದ ಪತ್ನಿಯ ನಡತೆಯನ್ನು ಅನುಮಾನಿಸಿ ಪತಿ ಚಾಕುವಿನಿಂದ ಆಕೆಯ ಕಾಲಿಗೆ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ದಿವ್ಯಶ್ರೀ (27) ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈಕೆಯ ಪತಿ ಜಯಪ್ರಕಾಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 2019ರಲ್ಲಿ ದಿವ್ಯಶ್ರೀ ಹಾಗೂ ಜಯಪ್ರಕಾಶ್ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಆರಂಭದಲ್ಲಿ ಮೂಡಲಪಾಳ್ಯದಲ್ಲಿ ವಾಸವಾಗಿದ್ದ ಇವರು ನಂತರ ಸುಂಕದಕಟ್ಟೆಯ ಸೊಲ್ಲಾಪುರದಮ್ಮ ದೇವಸ್ಥಾನದ ಬಳಿ ಮನೆಯಲ್ಲಿ ವಾಸವಾಗಿದ್ದರು. ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದ ಜಯಪ್ರಕಾಶ್ ಸಹೋದರಿಯ … Continue reading ಮೊಬೈಲ್‌ನಲ್ಲಿ ಹೆಚ್ಚು ಮಾತನಾಡುತ್ತಿದ್ದ ಪತ್ನಿಗೆ ಚಾಕು ಇರಿದ ಪತಿ