ರಾಜಕೀಯದಲ್ಲಿ ನನಗೆ ಆಸಕ್ತಿ ಇಲ್ಲ : ನಟ ಡಾಲಿ ಧನಂಜಯ್

ಮಂಡ್ಯ,ಮಾ.9- ಚಲನಚಿತ್ರವೇ ನನ್ನ ಜೀವನ, ನನಗೆ ಅದರಲ್ಲೇ ಆಸಕ್ತಿ, ರಾಜಕೀಯದಲ್ಲಿ ನನಗೆ ಆಸಕ್ತಿ ಇಲ್ಲ, ಚುನಾವಣೆ ಪ್ರಚಾರದಲ್ಲಿ ಭಾಗವಹಿಸುವ ಸಾಧ್ಯತೆಗಳಿಲ್ಲ ಎಂದು ನಟ ನಿರ್ಮಾಪಕ ಡಾಲಿ ಧನಂಜಯ್ ಹೇಳಿದರು. ಜಿಲ್ಲೆಯ ಕೆರೆಗೋಡಿನ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಆಯೋಜಿಸಲಾಗಿದ್ದ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿಯವರನ್ನು ವೈಯಕ್ತಿಕವಾಗಿ ಭೇಟಿ ಮಾಡುವ ಸಂದರ್ಭಗಳು ಬಂದಿಲ್ಲ. ಇತ್ತೀಚೆಗೆ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದೇನೆ. ಅದನ್ನು ಹೊರತುಪಡಿಸಿ ವೈಯಕ್ತಿಕವಾಗಿ ಭೇಟಿ ಮಾಡಿಲ್ಲ ಎಂದು ಹೇಳಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲೂ … Continue reading ರಾಜಕೀಯದಲ್ಲಿ ನನಗೆ ಆಸಕ್ತಿ ಇಲ್ಲ : ನಟ ಡಾಲಿ ಧನಂಜಯ್