ನೇಹಾ ಕುರಿತ “ಲವ್’ ಹೇಳಿಕೆಗೆ ಕ್ಷಮೆ ಕೇಳಿದ ಗೃಹಸಚಿವ ಪರಮೇಶ್ವರ್
ಬೆಂಗಳೂರು,ಏ.20- ಹುಬ್ಬಳ್ಳಿಯ ನೇಹಾ ಪ್ರಕರಣದಲ್ಲಿ ತಮ್ಮ ಹೇಳಿಕೆಯಿಂದ ಪೋಷಕರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಕ್ಷಮೆ ಯಾಚಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಎಬಿವಿಪಿಯವರಿಗೆ ಸತ್ಯಾಸತ್ಯತೆ ಗೊತ್ತಿಲ್ಲ. ಬಿಜೆಪಿಯವರು ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ತಾವು ಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದೇವೆ, ಬೇಜವಾಬ್ದಾರಿಯಿಂದ ಹೇಳಿಕೆ ನೀಡಿಲ್ಲ. ನಮಗೆ ಬಂದ ವರದಿಯನ್ನು ತಿಳಿಸಿದ್ದೇನೆ. ಪ್ರಕರಣದ ಬಗ್ಗೆ ತನಿಖೆಯಾಗಲಿದೆ. ಆ ವೇಳೆ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದರು. ನನ್ನ ಹೇಳಿಕೆಯಿಂದ ತಂದೆ-ತಾಯಿಯವರಿಗೆ, ಕುಟುಂಬದ … Continue reading ನೇಹಾ ಕುರಿತ “ಲವ್’ ಹೇಳಿಕೆಗೆ ಕ್ಷಮೆ ಕೇಳಿದ ಗೃಹಸಚಿವ ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed