ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಫಿಕ್ಸ್, ವಿಜಯೇಂದ್ರ ರಾಜೀನಾಮೆ ಗ್ಯಾರಂಟಿ : ಈಶ್ವರಪ್ಪ

ಶಿವಮೊಗ್ಗ,ಮಾ.20- ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ. ನಾನು ಗೆದ್ದ ನಂತರ ವಿಜಯೇಂದ್ರ ತಮ್ಮ ರಾಜ್ಯಾಧ್ಯಕ್ಷರ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಂದು ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಬಿ.ವೈ.ರಾಘವೇಂದ್ರನನ್ನು ಸೋಲಿಸಿ, ಬಿಜೆಪಿ ಕಟ್ಟಾ … Continue reading ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಫಿಕ್ಸ್, ವಿಜಯೇಂದ್ರ ರಾಜೀನಾಮೆ ಗ್ಯಾರಂಟಿ : ಈಶ್ವರಪ್ಪ