ವಿಡಿಯೋಗಳನ್ನು ಕಾಂಗ್ರೆಸ್‌ನವರಿಗೆ ನಾನು ಕೊಟ್ಟಿಲ್ಲ : ಕಾರು ಚಾಲಕ ಕಾರ್ತಿಕ್‌ ಸ್ಪಷ್ಟನೆ

ಬೆಂಗಳೂರು, ಏ.30- ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಮತ್ತು ಪೋಟೊಗಳನ್ನು ನಾನು ಬಿಜೆಪಿ ಮುಖಂಡ ದೇವರಾಜೇಗೌಡ ಅವರಿಗೆ ಮಾತ್ರ ಕೊಟ್ಟಿದ್ದೇನೆ ಹೊರತು ಕಾಂಗ್ರೆಸ್‌ನವರಿಗೆ ಕೊಟ್ಟಿಲ್ಲ ಎಂದು ಪ್ರಜ್ವಲ್‌ ಅವರ ಕಾರಿನ ಮಾಜಿ ಚಾಲಕ ಕಾರ್ತಿಕ್‌ ಅವರು ಸ್ಪಷ್ಟ ಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ತಿಕ್‌ ಅವರು ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿರುವ ತುಣುಕು ಮಾಧ್ಯಮಕ್ಕೆ ಲಭ್ಯವಾಗಿದೆ. ನಾನು ಕಾಂಗ್ರೆಸ್‌ನವರಿಗೆ ಕೊಡುವುದಾಗಿದ್ದರೆ ದೇವರಾಜೇಗೌಡರ ಬಳಿ ಏಕೆ ಹೋಗುತ್ತಿದ್ದೆ. ಇವರಿಗೆ ಬಿಟ್ಟರೇ ವಿಡಿಯೋದ … Continue reading ವಿಡಿಯೋಗಳನ್ನು ಕಾಂಗ್ರೆಸ್‌ನವರಿಗೆ ನಾನು ಕೊಟ್ಟಿಲ್ಲ : ಕಾರು ಚಾಲಕ ಕಾರ್ತಿಕ್‌ ಸ್ಪಷ್ಟನೆ