ಮುಡಾದಿಂದ ಒಂದೇ ದಿನ 848 ನಿವೇಶನ ಹಂಚಿಕೆಯಾಗಿರುವ ನನಗೆ ಗೊತ್ತಿಲ್ಲ : ಸಚಿವ ಭೈರತಿ ಸುರೇಶ್‌

ಮೈಸೂರು,ಸೆ.8- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಿಂದ ಒಂದೇ ದಿನ 848 ನಿವೇಶನಗಳು ಹಂಚಿಕೆಯಾಗಿರುವ ಮಾಹಿತಿ ತಮಗೆ ಗೊತ್ತಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ದಿನ ಇಷ್ಟೊಂದು ನಿವೇಶನಗಳು ಹಂಚಿಕೆಯಾಗಿರುವುದು ನನಗೆ ಹೊಸ ವಿಚಾರ. ಮುಡಾ ಪ್ರಕರಣದಲ್ಲಿ ತನಿಖೆಗೆ ನ್ಯಾಯಾಂಗ ಆಯೋಗ ರಚನೆಯಾದ ಮೇಲೆ ನಾನು ಆ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಏನೇ ಇದ್ದರೂ ಆಯೋಗವೇ ವಿಚಾರಣೆ ನಡೆಸಬೇಕು. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ … Continue reading ಮುಡಾದಿಂದ ಒಂದೇ ದಿನ 848 ನಿವೇಶನ ಹಂಚಿಕೆಯಾಗಿರುವ ನನಗೆ ಗೊತ್ತಿಲ್ಲ : ಸಚಿವ ಭೈರತಿ ಸುರೇಶ್‌