ಚನ್ನಪಟ್ಟಣದಲ್ಲಿ ಡಿಕೆಶಿ ಸ್ಪರ್ಧಿಸಿದರೆ ನನ್ನದೇನೂ ಅಭ್ಯಂತರವಿಲ್ಲ : HDK

ಬೆಂಗಳೂರು,ಜೂ.22- ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಾದರೂ ಸ್ಪರ್ಧಿಸಲಿ, ಅವರೊಂದಿಗೆ ಇನ್ನೂ ನಾಲ್ಕು ಜನ ಕರೆದುಕೊಂಡು ಸ್ಪರ್ಧೆ ಮಾಡಲಿ ತಮ್ಮದೇನೂ ಅಭ್ಯಂತರವಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ್‌ ಸ್ಪರ್ಧೆ ಮಾಡುತ್ತಾರೆ ಎಂಬ ವಿಚಾರಕ್ಕೆ ದೊಡ್ಡ ಮಹತ್ವ ಕೊಡುವುದು ಬೇಡ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ನಿಲ್ಲಬಹುದು ಎಂದರು. ಉಪಚುನಾವಣೆಯಲ್ಲಿ ಯಾರನ್ನಾದರೂ ನಾವು ನಿಲ್ಲಬೇಡಿ ಎಂದು ಹೇಳಲು ಆಗುವುದಿಲ್ಲ. ಬಿಜೆಪಿ … Continue reading ಚನ್ನಪಟ್ಟಣದಲ್ಲಿ ಡಿಕೆಶಿ ಸ್ಪರ್ಧಿಸಿದರೆ ನನ್ನದೇನೂ ಅಭ್ಯಂತರವಿಲ್ಲ : HDK