ನಾನು ಯಾವುದೇ ತಪ್ಪು ಮಾಡಿಲ್ಲ, ಕಾನೂನು ಸಮರದಲ್ಲಿ ನ್ಯಾಯ ಸಿಗುತ್ತೆ : ಸಿಎಂ

ಬೆಂಗಳೂರು,ಆ.19– ಲವತ್ತು ವರ್ಷಗಳ ರಾಜಕೀಯ ಜೀವನದಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಸಮರದಲ್ಲಿ ನ್ಯಾಯ ಸಿಗುವ ಉದ್ದೇಶವಿದೆ ಎಂದರು. ಚಿತ್ರಕಲಾ ಪರಿಷತ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಾಗಿದೆ. ನಾನು ಯಾವುದೇ ತಪ್ಪು ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಜನರಿಗೆ ಗೊತ್ತಿದೆ. ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿ-ಜೆಡಿಎಸ್‌‍ನವರು ಷಡ್ಯಂತ್ರ ಮಾಡುತ್ತಿದ್ದಾರೆ. ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನನ್ನ ಪ್ರಜ್ಞೆ … Continue reading ನಾನು ಯಾವುದೇ ತಪ್ಪು ಮಾಡಿಲ್ಲ, ಕಾನೂನು ಸಮರದಲ್ಲಿ ನ್ಯಾಯ ಸಿಗುತ್ತೆ : ಸಿಎಂ