ಟಿಕೆಟ್‌ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ : ಸಿ.ಪಿ.ಯೋಗೇಶ್ವರ್‌

ಬೆಂಗಳೂರು,ಆ.12- ಒಂದು ವೇಳೆ ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನನಗೆ ಬಿಜೆಪಿ ವತಿಯಿಂದ ಟಿಕೆಟ್‌ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಹೇಳಿಕೆ ನೀಡಿದ್ದಾರೆ. ಈ ಮೂಲಕ ಪಕ್ಷವು ಟಿಕೆಟ್‌ ನೀಡದಿದ್ದರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮುನ್ಸೂಚನೆ ಕೊಟ್ಟಿದ್ದು, ಅವರ ನಡೆ ಬಿಜೆಪಿ ಹಾಗೂ ಜೆಡಿಎಸ್‌‍ಗೆ ದೊಡ್ಡ ತಲೆನೋವಾಗುವ ಸಂಭವವಿದೆ. ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಪಚುನಾವಣೆಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ಪಕ್ಷೇತರನಾಗಿ ಮತ್ತೆ ಗೆದ್ದು ಎನ್‌ಡಿಎ … Continue reading ಟಿಕೆಟ್‌ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ : ಸಿ.ಪಿ.ಯೋಗೇಶ್ವರ್‌