ಐಸಿಸಿ ಟಿ20ಐ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಸೂರ್ಯಕುಮಾರ್ ಯಾದವ್

ದುಬೈ, ಮಾ.20 (ಪಿಟಿಐ) : ಕಳೆದ ಮೂರು ತಿಂಗಳಿನಿಂದ ಸ್ಪರ್ಧಾತ್ಮಕ ಕ್ರಿಕೆಟ್ನಿಂದ ಹೊರಗುಳಿದಿದ್ದರೂ ಸೂರ್ಯಕುಮಾರ್ ಯಾದವ್ ಬ್ಯಾಟ್ಸ್‌ಮನ್‌ಗಳ ಪೈಕಿ ಅಗ್ರ10 ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ನಿನ್ನೆ ಪ್ರಕಟವಾದ ಇತ್ತೀಚಿನ ಐಸಿಸಿ ಟಿ20ಐ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಮುಂಬರುವ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ಗೆ ಪುನರಾಗಮನ ಮಾಡಲಿರುವ ಸೂರ್ಯ, 861 ಅಂಕಗಳೊಂದಿಗೆ ಅವರು ಮೊದಲ ಸ್ಥಾನದಲ್ಲಿದ್ದರೆ, ಫಿಲ್ ಸಾಲ್ಟ 802 ಅಂಕಗಳೊಂದಿಗೆ ದೂರದ ಎರಡನೇ ಸ್ಥಾನದಲ್ಲಿದ್ದಾರೆ. ಹರ್ನಿಯಾ ಶಸಚಿಕಿತ್ಸೆಗೆ ಒಳಗಾಗಿರುವ ಸೂರ್ಯ ಡಿಸೆಂಬರ್ನಿಂದ ಯಾವುದೇ ಕ್ರಿಕೆಟ್ ಆಡಿರಲಿಲ್ಲ. ಅಫ್ಘಾನಿಸ್ತಾನದ … Continue reading ಐಸಿಸಿ ಟಿ20ಐ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಸೂರ್ಯಕುಮಾರ್ ಯಾದವ್