ಸಿದ್ದರಾಮಯ್ಯ ಸತ್ಯಹರಿಶ್ಚಂದ್ರ ಆಗಿದ್ದರೆ ಮೊದಲು ರಾಜೀನಾಮೆ ನೀಡಲಿ : ಡಿವಿಎಸ್
ಬೆಂಗಳೂರು,ಆ.3- ನೀವು ನಿಜವಾಗಿಯೂ ಸತ್ಯಹರಿಶ್ಚಂದ್ರರೇ ಆಗಿ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎನ್ನುವುದಾದರೆ ಮೊದಲು ಮುಡಾ ಹಗರಣ ಪ್ರಕರಣದಲ್ಲಿ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಸಿಎಂ ಸಿದ್ದರಾಮಯ್ಯನವರೇ ಎಂದು ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಸವಾಲು ಹಾಕಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ಜೆ.ಕೆ.ಗ್ರ್ಯಾಂಡ್ ಅರೇನ ಸೆಂಟರ್‌ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರಾಗಿದ್ದರೆ ರಾಜೀನಾಮೆ ನೀಡಲು ಮೀನಾಮೇಷ ಏಕೆ ಎಂದು ಪ್ರಶ್ನೆ ಮಾಡಿದರು. ಸಿದ್ದರಾಮಯ್ಯನವರು ಅಧಿಕಾರದಲ್ಲಿ … Continue reading ಸಿದ್ದರಾಮಯ್ಯ ಸತ್ಯಹರಿಶ್ಚಂದ್ರ ಆಗಿದ್ದರೆ ಮೊದಲು ರಾಜೀನಾಮೆ ನೀಡಲಿ : ಡಿವಿಎಸ್
Copy and paste this URL into your WordPress site to embed
Copy and paste this code into your site to embed