ಫೋನ್ ಕದ್ದಾಲಿಕೆ ಖಚಿತ ಮಾಹಿತಿಯಿದ್ದರೆ ದೂರು ನೀಡಿ : ಹೆಚ್ಡಿಕೆಗೆ ಡಿಕೆಶಿ ಚಾಲೆಂಜ್
ಬೆಂಗಳೂರು, ಮೇ 22- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ಫೋನ್ ಕದ್ದಾಲಿಕೆಯ ಬಗ್ಗೆ ಖಚಿತ ಮಾಹಿತಿ ಇದ್ದರೆ, ಲಿಖಿತವಾಗಿ ದೂರು ನೀಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಅವರ ಕಾಲದಲ್ಲಿ ಫೋನ್ ಕದ್ದಾಲಿಕೆ ಮಾಡಿದ್ದರು. ಈ ಅನುಭವವನ್ನೇ ಮುಂದಿಟ್ಟುಕೊಂಡು ಮಾತನಾಡುತ್ತಿದ್ದಾರೆ. ನಮ್ಮ ಸರ್ಕಾರ ಫೋನ್ ಕದ್ದಾಲಿಕೆ ಮಾಡುತ್ತಿಲ್ಲ ಎಂದು ಗೃಹಸಚಿವರೇ ಸ್ಪಷ್ಟನೆ ನೀಡಿದ್ದಾರೆ ಎಂದರು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರ ಸುತ್ತಮುತ್ತಲ ಇರುವವರೇ ತಮಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಕುಮಾರಸ್ವಾಮಿ … Continue reading ಫೋನ್ ಕದ್ದಾಲಿಕೆ ಖಚಿತ ಮಾಹಿತಿಯಿದ್ದರೆ ದೂರು ನೀಡಿ : ಹೆಚ್ಡಿಕೆಗೆ ಡಿಕೆಶಿ ಚಾಲೆಂಜ್
Copy and paste this URL into your WordPress site to embed
Copy and paste this code into your site to embed