ಸಿಎಂ-ಸಚಿವರ ಜೊತೆ 16ನೇ ಹಣಕಾಸು ಆಯೋಗದ ಮಹತ್ವದ ಸಭೆ

ಬೆಂಗಳೂರು,ಆ.29- ತೆರಿಗೆ ಹಾಗೂ ಸಂಪನ್ಮೂಲ ಹಂಚಿಕೆ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸುಗಳನ್ನು ಮಾಡುವ 16ನೇ ಹಣಕಾಸು ಆಯೋಗ ಕಳೆದ 2 ದಿನಗಳಿಂದ ರಾಜ್ಯದಲ್ಲಿ ಸರಣಿ ಸಭೆಗಳನ್ನು ನಡೆಸಿದ್ದು ಹಲವು ಆಯಾಮಗಳಲ್ಲಿ ಮಾಹಿತಿ ಸಂಗ್ರಹಿಸುತ್ತಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ಸಚಿವರು, ಯೋಜನಾ ಆಯೋಗ, ಹಣಕಾಸು ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರ ಜೊತೆ ಮಹತ್ವದ ಸಭೆ ನಡೆದಿದೆ. ಹಣಕಾಸು ಆಯೋಗದ ಮುಂದೆ ರಾಜ್ಯ ಸರ್ಕಾರ ತನ್ನ ಪ್ರಸ್ತಾವನೆಗಳನ್ನು ಮಂಡಿಸಲು ಹಲವು ತಿಂಗಳುಗಳಿಂದಲೂ ತಯಾರಿ ನಡೆಸಿತ್ತು. ಪ್ರತಿಯೊಂದು … Continue reading ಸಿಎಂ-ಸಚಿವರ ಜೊತೆ 16ನೇ ಹಣಕಾಸು ಆಯೋಗದ ಮಹತ್ವದ ಸಭೆ