ಉಭಯ ಸದನಗಳಲ್ಲಿ ನೀಟ್ ಪರೀಕ್ಷೆ ರದ್ದುಪಡಿಸಿಸುವ ಮಹತ್ವದ ನಿರ್ಣಯ ಅಂಗೀಕಾರ
ಬೆಂಗಳೂರು,ಜು.25- ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ದೇಶಾದ್ಯಂತ ನಡೆಯುವ ರಾಷ್ಟ್ರೀಯ ಅರ್ಹತ ಪ್ರವೇಶ ಪರೀಕ್ಷೆ(ನೀಟ್)ಅನ್ನು ರದ್ದುಪಡಿಸಿ ಹಳೆಯ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ವ್ಯವಸ್ಥೆಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ಉಭಯ ಸದನಗಳಲ್ಲಿ ಮಂಡಿಸಿ, ಪ್ರತಿಪಕ್ಷಗಳ ವಿರೋಧದ ನಡುವೆಯೂ ಅಂಗೀಕರಿಸಲಾಯಿತು. ವಿಧಾನಸಭೆಯಲ್ಲಿ ಸಚಿವ ಶರಣ ಪ್ರಕಾಶ ಪಾಟೀಲ್ ಬಿಜೆಪಿ ಸದಸ್ಯರ ಗದ್ದಲದ ನಡುವೆಯೇ ನಿರ್ಣಯವನ್ನು ಮಂಡಿಸಿ ಮಾತನಾಡಿ, ನೀಟ್ ಪರೀಕ್ಷಾ ವ್ಯವಸ್ಥೆಯು ಗ್ರಾಮೀಣ ಬಡಮಕ್ಕಳ ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಹಾಗೂ ಶಾಲಾ … Continue reading ಉಭಯ ಸದನಗಳಲ್ಲಿ ನೀಟ್ ಪರೀಕ್ಷೆ ರದ್ದುಪಡಿಸಿಸುವ ಮಹತ್ವದ ನಿರ್ಣಯ ಅಂಗೀಕಾರ
Copy and paste this URL into your WordPress site to embed
Copy and paste this code into your site to embed