ಭಾರತೀಯ ಸೇನೆ ಮತ್ತು ನೌಕಾಪಡೆಯ ಮುಖ್ಯಸ್ಥರಾಗಿದ್ದಾರೆ ಒಂದೇ ತರಗತಿಯಲ್ಲಿ ಓದಿದ್ದ ಕ್ಲಾಸ್ ಮೇಟ್ಸ್

ನವದೆಹಲಿ,ಜೂ.30– ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ತರಗತಿಯಲ್ಲಿ ಓದಿದ್ದ ಇಬ್ಬರು ಭಾರತೀಯ ಸೇನೆ ಮತ್ತು ನೌಕಾಪಡೆಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಭಾರತೀಯ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್‌ ಜನರಲ್‌ ಉಪೇಂದ್ರ ದ್ವಿವೇದಿ ಹಾಗೂ ನೌಕಾಪಡೆ ಮುಖ್ಯಸ್ಥರಾಗಿ ಅಡ್ಮಿರಲ್‌ ದಿನೇಶ್‌ ತ್ರಿಪಾಠಿ ನೇಮಕಗೊಂಡಿದ್ದಾರೆ. ಇವರಿಬ್ಬರೂ 70ರ ದಶಕದಲ್ಲಿ ಮಧ್ಯಪ್ರದೇಶದ ರೇವಾ ಸೈನಿಕ ಶಾಲೆಯಲ್ಲಿ 5 ತರಗತಿಯಲ್ಲಿ ಒಟ್ಟಿಗೆ ಓದಿದ್ದರು. ಶಾಲಾ ದಿನಗಳಿಂದಲೂ ಇವರಿಬ್ಬರೂ ಬಾಂಧವ್ಯದಿಂದ ಇದ್ದಾರೆ.ಜನರಲ್‌ ದ್ವಿವೇದಿ ಅವರ ರೋಲ್‌ ನಂಬರ್‌ 931 ಹಾಗೂ ಅಡ್ಮಿರಲ್‌ ತ್ರಿಪಾಠಿ … Continue reading ಭಾರತೀಯ ಸೇನೆ ಮತ್ತು ನೌಕಾಪಡೆಯ ಮುಖ್ಯಸ್ಥರಾಗಿದ್ದಾರೆ ಒಂದೇ ತರಗತಿಯಲ್ಲಿ ಓದಿದ್ದ ಕ್ಲಾಸ್ ಮೇಟ್ಸ್