ರಾಜ್ಯದಲ್ಲಿ ಜೂನ್‌ ತಿಂಗಳಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಹೆಚ್ಚಳ

ಬೆಂಗಳೂರು,ಜು.6- ರಾಜ್ಯದಲ್ಲಿ ಜೂನ್‌ ತಿಂಗಳಿನ ವಾಣಿಜ್ಯ ತೆರಿಗೆ ಸಂಗ್ರಹ ಪ್ರಮಾಣ 7773.83 ಕೋಟಿ ರೂ. ಆಗಿದೆ. ಏಪ್ರಿಲ್‌, ಮೇ, ಜೂನ್‌ ತಿಂಗಳಲ್ಲಿ ಒಟ್ಟು 24,862.77 ಕೋಟಿ ರೂ. ಸಂಗ್ರಹವಾಗಿದೆ. ಮೇ ತಿಂಗಳಿಗಿಂತ ಜೂನ್‌ ತಿಂಗಳಿನಲ್ಲಿ 349.52 ಕೋಟಿ ರೂ. ಹೆಚ್ಚು ವಾಣಿಜ್ಯ ತೆರಿಗೆ ಸಂಗ್ರಹವಾಗಿದೆ. ಮೇ ತಿಂಗಳಿನಲ್ಲಿ 7424.31 ಕೋಟಿ ರೂ. ಸಂಗ್ರಹವಾಗಿತ್ತು. ಜೂನ್‌ ತಿಂಗಳಿನಲ್ಲಿ 5792.34 ಕೋಟಿ ಸರಕು ಸೇವಾ ತೆರಿಗೆ, 1885.65 ಕೋಟಿ ಕರ್ನಾಟಕ ಮಾರಾಟ ತೆರಿಗೆ ಹಾಗೂ 95.84 ಕೋಟ ರೂ. ವೃತ್ತಿ … Continue reading ರಾಜ್ಯದಲ್ಲಿ ಜೂನ್‌ ತಿಂಗಳಲ್ಲಿ ವಾಣಿಜ್ಯ ತೆರಿಗೆ ಸಂಗ್ರಹ ಹೆಚ್ಚಳ