ಕಬಿನಿ, ಕೆಆರ್‌ಎಸ್ ಜಲಾಶಯಗಳ ಒಳಹರಿವು ಹೆಚ್ಚಳ
ಬೆಂಗಳೂರು,ಮೇ24- ಕೇರಳ ಹಾಗೂ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕಾವೇರಿ ಜಲಾನಯನ ಭಾಗದ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಕೇರಳದ ವಯನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದ ಒಳಹರಿವು ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದು 6400 ಕ್ಯೂಸೆಕ್‌ಗೂ ಹೆಚ್ಚು ನೀರು ಹರಿದುಬರುತ್ತಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಜಲಾಶಯದಲ್ಲಿ ಗರಿಷ್ಠ ಮಟ್ಟ 19.52 ಟಿಎಂಸಿಯಾಗಿದ್ದು ಪ್ರಸ್ತುತ 7.23 ಟಿಎಂಸಿ ಅಡಿ ಮಾತ್ರ ನೀರಿದೆ. ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ನದಿಯಲ್ಲಿ ಒಳಹರಿವು … Continue reading ಕಬಿನಿ, ಕೆಆರ್‌ಎಸ್ ಜಲಾಶಯಗಳ ಒಳಹರಿವು ಹೆಚ್ಚಳ
Copy and paste this URL into your WordPress site to embed
Copy and paste this code into your site to embed