ರಾಜ್ಯದಲ್ಲಿನ ಕೆಲವು ಜಲಾಶಯಗಳ ಒಳಹರಿವು ಹೆಚ್ಚಳ

ಬೆಂಗಳೂರು, ಮೇ 23- ಮಲೆನಾಡು ಹಾಗೂ ಕೇರಳದ ವೈನಾಡು ಭಾಗದಲ್ಲಿ ಕಳೆದ ಕೆಲದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ರಾಜ್ಯದಲ್ಲಿನ ಕೆಲವು ಜಲಾಶಯಗಳ ಒಳಹರಿವು ಏರಿಕೆಯಾಗುತ್ತಿದೆ. ಮುಂಗಾರುಪೂರ್ವ ಮಳೆ ಸಾಕಷ್ಟು ಪ್ರಮಾಣದಲ್ಲಿ ಆಗುತ್ತಿರುವುದರಿಂದ ಬತ್ತಿದ ನದಿ, ಹಳ್ಳಕೊಳ್ಳಗಳಲ್ಲಿ ನೀರು ಹರಿಯಲಾರಂಭಿಸಿದೆ. ನಿಂತು ಹೋಗಿದ್ದ ಒಳಹರಿವಿನ ಪ್ರಮಾಣ ಮತ್ತೆ ಆರಂಭವಾಗಿದ್ದು, ಹೊಸ ಆಶಾಭಾವನೆಯನ್ನು ಜನರಲ್ಲಿ ಮೂಡಿಸುವಂತಾಗಿದೆ. ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿನ್ನೆಯ ಮಾಹಿತಿ ಪ್ರಕಾರ, ಲಿಂಗನಮಕ್ಕಿ ಜಲಾಶಯಕ್ಕೆ 1369 ಕ್ಯೂಸೆಕ್‌್ಸ ನೀರು ಹರಿದುಬರುತ್ತಿದೆ. ಜಲವಿದ್ಯುತ್‌ ಉತ್ಪಾದಿಸುವ ಮೂರು ಜಲಾಶಯಗಳಲ್ಲಿ … Continue reading ರಾಜ್ಯದಲ್ಲಿನ ಕೆಲವು ಜಲಾಶಯಗಳ ಒಳಹರಿವು ಹೆಚ್ಚಳ