BREAKING : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ
ಬೆಂಗಳೂರು,ಸೆ.9- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ 200 ರೂ.ಗಳಿಂದ ಮಾಸಿಕ 500 ರೂ.ಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಗ್ರೂಪ್ ಸಿ ಮತ್ತು ಗ್ರೂಪ್ ಡಿ ವೃಂದದ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ 200 ರೂ.ಗಳಿಂದ ಮಾಸಿಕ 500 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಆಗಸ್ಟ್ 1, 2024ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ. 5-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ … Continue reading BREAKING : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ
Copy and paste this URL into your WordPress site to embed
Copy and paste this code into your site to embed