ಬೆಂಗಳೂರಲ್ಲಿ ಅಪರಾಧ ನಿಯಂತ್ರಣಕ್ಕೆ ರಾತ್ರಿಗಸ್ತು ಹೆಚ್ಚಳ : ದಯಾನಂದ

ಬೆಂಗಳೂರು, ಏ.28- ಅವಶ್ಯಕತೆ ಇರುವ ಕಡೆ ಸಿಸಿ ಕ್ಯಾಮೆರಾಗಳನ್ನು ಹಾಕಲಾಗುವುದು ಹಾಗೂ ನಗರದಲ್ಲಿ ಅಪರಾಧ ಪ್ರಕರಣ ನಿಯಂತ್ರಣಕ್ಕೆ ರಾತ್ರಿ ಗಸ್ತನ್ನು ಹೆಚ್ಚಳ ಮಾಡಲಾಗುವುದು ಎಂದು ನಗರದ ಪೊಲೀಸ್‌ ಆಯುಕ್ತರಾದ ಬಿ. ದಯಾನಂದ ಅವರು ತಿಳಿಸಿದ್ದಾರೆ. ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರ ಸಾಗರ ಗೇಟ್‌ ನಂ.4ನಲ್ಲಿ ಏರ್ಪಡಿಸಿದ್ದ ಮಾಸಿಕ ಜನಸಂಪರ್ಕ ದಿವಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ವಸಂತನಗರದಲ್ಲಿ ಮಹಿಳಾ ಪಿಜಿಗಳೇ ಹೆಚ್ಚಾಗಿರುವುದರಿಂದ ಕೆಲಸ ಮುಗಿಸಿ ತಡರಾತ್ರಿ ಪಿಜಿಗೆ ಬರುವ ಯುವತಿಯರನ್ನು ಕೆಲವು ಯುವಕರು ಚುಡಾಯಿಸುತ್ತಾರೆ. ಆದ್ದರಿಂದ ಈ … Continue reading ಬೆಂಗಳೂರಲ್ಲಿ ಅಪರಾಧ ನಿಯಂತ್ರಣಕ್ಕೆ ರಾತ್ರಿಗಸ್ತು ಹೆಚ್ಚಳ : ದಯಾನಂದ