ಉಷ್ಣಾಂಶ ಹೆಚ್ಚಳ : ರಾಜ್ಯದಲ್ಲಿ ಹಾವು ಕಡಿತದ ಪ್ರಕರಣಗಲ್ಲಿ ದಾಖಲೆ ಏರಿಕೆ

ಬೆಂಗಳೂರು,ಮೇ.15- ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಬೆನ್ನಲ್ಲೇ ಹಾವುಗಳ ಕಡಿತ ಪ್ರಮಾಣ ಹೆಚ್ಚಾಗಿ ಅಪಾರ ಸಾವು-ನೋವು ಸಂಭವಿಸಿದೆ.ಉಷ್ಣಾಂಶ ಏರಿಕೆಯಿಂದ ಬಿಲದಲ್ಲಿ ಇರಲಾರದೆ ಹೊರ ಬಂದಿರುವ ಹಾವುಗಳು ಕಂಡ ಕಂಡವರಿಗೆ ಕಚ್ಚಿರುವ ಪ್ರಕರಣಗಳು ಹೆಚ್ಚಾಗಿವೆ. ಇನ್ನೊಂದೆಡೆ ಆಸ್ಪತ್ರೆಗಳಲ್ಲಿ ಹಾವು ಕಡಿತದ ಔಷಧಿ ಕೊರತೆಯು ಕಂಡು ಬಂದಿದೆ. ಕಳೆದ ನಾಲ್ಕು ವರ್ಷಗಳಿಗೆ ಹೋಲಿಕೆ ಮಾಡಿದ್ರೆ ಈ ವರ್ಷ ಹಾವು ಕಡಿತಗಳ ಸಂಖ್ಯೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡುಬಂದಿರುವುದು ಅಂಕಿ-ಅಂಶಗಳಿಂದ ಬಹಿರಂಗಗೊಂಡಿದೆ.ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಗರಿಷ್ಠ ಸಂಖ್ಯೆಯಲ್ಲಿ ಹಾವುಗಳ ಕಡಿತದ … Continue reading ಉಷ್ಣಾಂಶ ಹೆಚ್ಚಳ : ರಾಜ್ಯದಲ್ಲಿ ಹಾವು ಕಡಿತದ ಪ್ರಕರಣಗಲ್ಲಿ ದಾಖಲೆ ಏರಿಕೆ