ಶಾಕಿಂಗ್ : ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ..!

ಬೆಂಗಳೂರು,ಜು.9-ಹೆಚ್ಚುತ್ತಿರುವ ಅನಕ್ಷರತೆ, ಕುಟುಂಬ ಸದಸ್ಯರ ಒತ್ತಡ, ಏಕಪೋಷಕತ್ವ, ಸಾಮಾಜಿಕ, ಧಾರ್ಮಿಕ, ಆರ್ಥಿಕ, ಗಂಡು ಸಂತಾನ ಬೇಕೆಂಬ ಹೆಬ್ಬಯಕೆ, ಪ್ರೇಮ ಪ್ರಕರಣ ಇತರೆ ಕಾರಣಗಳಿಂದ ರಾಜ್ಯದಲ್ಲಿ ಬಾಲ ಗರ್ಭಿಣಿ ಪ್ರಕರಣಗಳು ಹೆಚ್ಚಾಗಿರುವುದು ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಒಟ್ಟು 13,447 ಬಾಲ ಗರ್ಭಿಣಿ ಪ್ರಕರಣ ದಾಖಲಾಗಿದ್ದು, ಸರ್ಕಾರ ಇಂತಹ ಅಮಾನುಷ ಪ್ರಕರಣಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಂತಾನೋತ್ಪತಿ ಮಕ್ಕಳ ಆರೋಗ್ಯ(ಆರ್ಸಿಎಚ್) ದತ್ತಾಂಶದ ವರದಿಯು ಹೇಳಿದೆ. ದುರಂತವೆಂದರೆ ಅತಿಹೆಚ್ಚು ಸುಶಿಕ್ಷಿತರನ್ನು ಹೊಂದಿರುವ ರಾಜಧಾನಿ ಬೆಂಗಳೂರಿನಲ್ಲಿ ಅತಿಹೆಚ್ಚು (1344), ಬೆಳಗಾವಿ(986) … Continue reading ಶಾಕಿಂಗ್ : ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ..!