ಬೆಂಗಳೂರಲ್ಲಿ ಹೆಚ್ಚಾಯ್ತು ಕಾಮುಕರ ಕಾಟ, ಮಹಿಳೆಯನ್ನು ತಬ್ಬಿಕೊಂಡು ಅಸಭ್ಯ ವರ್ತನೆ

ಬೆಂಗಳೂರು. ಮಾ.21 : ಉದ್ಯಾನನಗರಿ ಬೆಂಗಳೂರಿನಲ್ಲಿ ಇತ್ತಿಚೆಗೆ ಮಹಿಳೆಯರಿಗೆ ರಕ್ಷಣೆ ಇದಲ್ಲದಂತಾಗಿದ್ದು ಪ್ರತಿ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಮಹಿಳೆಯರು ಹಾಗೂ ಯುವತಿಯರು ತೊಂದರೆ ಅನುಭವಿಸಿತ್ತಾ ಆತಂಕದಲ್ಲಿ ಜೀವನ ಸಾಗಿಸುವಂತಾಗಿದೆ. ಇದೆ 17 ರಂದು ಜಾಲಹಳ್ಳಿಯ ಮೆಟ್ರೋ ರೈಲು ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಮಹಿಳಾ ಪ್ರಯಾಣಿಕರೊಬ್ಬರಿಗೆ ಸನ್ನೆ ಮೂಲಕ ಕಿರುಕುಳ ನೀಡಿದ ಬೆನ್ನಲ್ಲೆ ಮನೆಯ ಬಳಿ ವ್ಯಕ್ತಿಯೊಬ್ಬ ಹಿಂಬದಿಯಿಂದ ಬಂದು ಮಹಿಳೆಯನ್ನು ಸ್ಪರ್ಶಿಸಿ ದುರ್ವರ್ತನೆ ತೋರಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೊರಗಡೆ ಹೋಗಿದ್ದ ಮಹಿಳೆ ವಾಪಸ್ … Continue reading ಬೆಂಗಳೂರಲ್ಲಿ ಹೆಚ್ಚಾಯ್ತು ಕಾಮುಕರ ಕಾಟ, ಮಹಿಳೆಯನ್ನು ತಬ್ಬಿಕೊಂಡು ಅಸಭ್ಯ ವರ್ತನೆ