ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಗಮನ ಸೆಳೆದ ಪ್ರಧಾನಿ ಮೋದಿ ರಾಜಸ್ಥಾನಿ ಪೇಟಾ
ನವದೆಹಲಿ,ಆ.15- ದೇಶದ 78 ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡುವ ವೇಳೆ ಗಮನ ಸೆಳೆದಿದ್ದು ಅವರ ಪೇಟ. ಪ್ರತಿ ವರ್ಷವೂ ವೇಷಭೂಷಣಗಳಿಂದಲೇ ಗಮನ ಸೆಳೆಯುವ ಮೋದಿ ಅವರು, ಕೆಂಪು ಕೋಟೆಯಲ್ಲಿ ರಾಜಸ್ಥಾನಿ ಲೆಹರಿಯಾ ಪ್ರಿಂಟ್ ಪೇಟಾ ಧರಿಸಿ ಗಮನ ಸೆಳೆದರು. ಶಿರಸಾಣವು ಉದ್ದವಾದ ಬಾಲದೊಂದಿಗೆ ಕಿತ್ತಳೆ, ಹಳದಿ ಮತ್ತು ಹಸಿರು ಬಣ್ಣಗಳ ಮಿಶ್ರಣದಿಂದ ಕೂಡಿದ ಪೇಟ ಧರಿಸಿದ್ದರು. ಇದರೊಂದಿಗೆ ಬಿಳಿ ಕುರ್ತಾ, ತಿಳಿ ನೀಲಿ ಬಣ್ಣದ ಬಂಧಗಾಲಾ ಜಾಕೆಟ್ ಹೆಚ್ಚು … Continue reading ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಗಮನ ಸೆಳೆದ ಪ್ರಧಾನಿ ಮೋದಿ ರಾಜಸ್ಥಾನಿ ಪೇಟಾ
Copy and paste this URL into your WordPress site to embed
Copy and paste this code into your site to embed