ರಷ್ಯಾ ವಿರುದ್ಧದ ನಿರ್ಣಯದಿಂದ ಹೊರಗುಳಿದ ಭಾರತ
ವಿಶ್ವಸಂಸ್ಥೆ, ಜು.12 (ಪಿಟಿಐ) ಉಕ್ರೇನ್ ವಿರುದ್ಧ ರಷ್ಯಾ ತನ್ನ ಆಕ್ರಮಣವನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಜಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರದಿಂದ ತನ್ನ ಮಿಲಿಟರಿ ಮತ್ತು ಇತರ ಅನಧಿಕತ ಸಿಬ್ಬಂದಿಯನ್ನು ತುರ್ತಾಗಿ ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸುವ ನಿರ್ಣಯಕ್ಕೆ ಭಾರತವು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಗೈರು ಹಾಜರಾಗಿದೆ. ಭಾರತ, ಬಾಂಗ್ಲಾದೇಶ, ಭೂತಾನ್, ಚೀನಾ, ಈಜಿಪ್ಟ್ , ನೇಪಾಳ, ಪಾಕಿಸ್ತಾನ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ಸೇರಿದಂತೆ 193 ಸದಸ್ಯರ ಯುಎನ್ ಜನರಲ್ ಅಸೆಂಬ್ಲಿಯು ಪರವಾಗಿ 99 ಮತಗಳು, … Continue reading ರಷ್ಯಾ ವಿರುದ್ಧದ ನಿರ್ಣಯದಿಂದ ಹೊರಗುಳಿದ ಭಾರತ
Copy and paste this URL into your WordPress site to embed
Copy and paste this code into your site to embed