ದೆಹಲಿಯ ರಾಮ್‍ಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟ ಶಕ್ತಿ ಪ್ರದರ್ಶನ

ನವದೆಹಲಿ,ಮಾ.31- ಪ್ರಜಾಪ್ರಭುತ್ವ, ಸಂವಿಧಾನವನ್ನು ರಕ್ಷಿಸಿ, ದೇಶವನ್ನು ಉಳಿಸಿ ಧ್ಯೇಯದೊಂದಿಗೆ ಇಂಡಿಯಾ ರಾಜಕೀಯ ಒಕ್ಕೂಟ ದೆಹಲಿಯ ರಾಮ್‍ಲೀಲಾ ಮೈದಾನದಲ್ಲಿಂದು ಬೃಹತ್ ಶಕ್ತಿ ಪ್ರದರ್ಶನ ನಡೆಸಿದೆ.ಇಂಡಿಯಾ ಘಟ್‍ಬಂಧನ್‍ನಲ್ಲಿರುವ ವಿವಿಧ ರಾಜಕೀಯ ಪಕ್ಷಗಳ ನಾಯಕರು ರ್ಯಾಲಿಯಲ್ಲಿ ಭಾಗವಹಿಸಿದ್ದರು. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ವಿರೋಧಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ ಎಂದು ವಿರೋಧಪಕ್ಷಗಳ ನಾಯಕರು ಕಿಡಿಕಾರಿದ್ದಾರೆ. ಆಮ್‍ಆದ್ಮಿ, ಎಡಪಕ್ಷಗಳು, ಶಿವಸೇನೆ, ಸಮಾಜವಾದಿ ಪಕ್ಷ ಸೇರಿದಂತೆ ಹಲವು ಪಕ್ಷಗಳ ಮುಖಂಡರು ರ್ಯಾಲಿಯಲ್ಲಿ ಭಾಗವಹಿಸಿದ್ದರು.ಜಾರ್ಖಂಡ್‍ನ ಮುಖ್ಯಮಂತ್ರಿ ಹೇಮಂತ್ ಸೊರೇನ್, ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ … Continue reading ದೆಹಲಿಯ ರಾಮ್‍ಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟ ಶಕ್ತಿ ಪ್ರದರ್ಶನ