‘ಆಪರೇಷನ್ ಸಿಂಧೂರ್’ ಕುರಿತು ರಾಷ್ಟ್ರಗಳಿಗೆ ಮಾಹಿತಿ ನೀಡಿದ ಭಾರತ
ನವದೆಹಲಿ,ಮೇ 7– ಕೇಂದ್ರ ಸರ್ಕಾರ ಇಂದು ಮುಂಜಾನೆ ಯುಎಸ್, ರಷ್ಯಾ, ಯುಕೆ ಮತ್ತು ಸೌದಿ ಅರೇಬಿಯಾ ಸೇರಿದಂತೆ ಹಲವಾರು ಪ್ರಮುಖ ದೇಶಗಳನ್ನು ಸಂಪರ್ಕಿಸಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ-ಕಾಶ್ಮೀರದ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ನಡೆಸಿದ ಮಿಲಿಟರಿ ದಾಳಿಯ ಬಗ್ಗೆ ವಿವರಿಸಿದೆ ಎಂದು ಮೂಲಗಳು ತಿಳಿಸಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಈ ದಾಳಿಗಳನ್ನು ನಡೆಸಲಾಯಿತು. ಭಾರತ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಲು ಹಿರಿಯ ಭಾರತೀಯ ಅಧಿಕಾರಿಗಳು ಹಲವಾರು ದೇಶಗಳಲ್ಲಿನ ತಮ್ಮ ಸಹವರ್ತಿಗಳೊಂದಿಗೆ ಮಾತನಾಡಿದ್ದಾರೆ ಎಂದು ಮೂಲಗಳು … Continue reading ‘ಆಪರೇಷನ್ ಸಿಂಧೂರ್’ ಕುರಿತು ರಾಷ್ಟ್ರಗಳಿಗೆ ಮಾಹಿತಿ ನೀಡಿದ ಭಾರತ
Copy and paste this URL into your WordPress site to embed
Copy and paste this code into your site to embed