ಬಡತನ, ಹಸಿವು ನಿವಾರಿಸುವ ಯೋಜನೆಗೆ 1 ಮಿಲಿಯನ್ ಡಾಲರ್ ನೇರವು ನೀಡಿದ ಭಾರತ

ವಿಶ್ವಸಂಸ್ಥೆ, ಫೆ.20 (ಪಿಟಿಐ) : ಬಡತನ ಮತ್ತು ಹಸಿವನ್ನು ನಿವಾರಿಸುವ ಗುರಿಯನ್ನು ಹೊಂದಿರುವ ಯೋಜನೆಗಳನ್ನು ಕೈಗೊಳ್ಳುವ ಉದ್ದೇಶದಿಂದ ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾ ಸ್ಥಾಪಿಸಿದ ನಿಧಿಗೆ ಭಾರತವು 1 ಮಿಲಿಯನ್ ಅಮೆರಿಕನ್ ಡಾಲರ್ ಕೊಡುಗೆ ನೀಡಿದೆ. ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ಅವರು ಭಾರತ, ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದ ಬಡತನ ಮತ್ತು ಹಸಿವು ನಿವಾರಣೆ ನಿಧಿಗೆ ಕೊಡುಗೆಯಾಗಿ 1 ಮಿಲಿಯನ್ ಅಮೆರಿಕನ್ ಡಾಲರ್‍ಗಳ ಚೆಕ್ ಅನ್ನು ದಕ್ಷಿಣ-ದಕ್ಷಿಣ ವಿಶ್ವಸಂಸ್ಥೆ ಕಚೇರಿಯ ನಿರ್ದೇಶಕರಿಗೆ ಹಸ್ತಾಂತರಿಸಿದರು. … Continue reading ಬಡತನ, ಹಸಿವು ನಿವಾರಿಸುವ ಯೋಜನೆಗೆ 1 ಮಿಲಿಯನ್ ಡಾಲರ್ ನೇರವು ನೀಡಿದ ಭಾರತ