ಲೋಕಸಭೆ ಚುನಾವಣೆ : ನಾಳೆ 8 ರಾಜ್ಯಗಳ 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ನವದೆಹಲಿ, ಮೇ 19- ಮಹತ್ವದ 5ನೆ ಹಂತದ ಲೋಕಸಭೆ ಚುನಾವಣೆ ನಾಳೆ ನಡೆಯಲಿದ್ದು, ಭಾರಿ ಕುತೂಹಲ ಕೆರಳಿಸಿದೆ. ಘಟಾನುಘಟಿಗಳು ಸ್ಪರ್ಧಿಸಿರುವ ಹೈವೋಲ್ಟೇಜ್‌ ಕ್ಷೇತ್ರಗಳು ಇದರಲ್ಲಿ ಬರಲಿದ್ದು, ಈಗಾಗಲೇ ಮತದಾನಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಐದನೆ ಹಂತದಲ್ಲಿ ಒಟ್ಟು ಎಂಟು ರಾಜ್ಯಗಳ 49 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಇದರಲ್ಲಿ ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳದ 7, ಬಿಹಾರ, ಒಡಿಶಾದ 5, ಜಾರ್ಖಂಡ್‌ನ 3 ಹಾಗೂ ಜಮ್ಮು ಕಾಶ್ಮೀರದ ಒಂದು ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಇದರಲ್ಲಿ ಒಟ್ಟು … Continue reading ಲೋಕಸಭೆ ಚುನಾವಣೆ : ನಾಳೆ 8 ರಾಜ್ಯಗಳ 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ