ರಷ್ಯಾ ಸೇನೆಯಲ್ಲಿರುವ ಭಾರತೀಯರ ಬಿಡುಗಡೆಗೆ ಪುಟಿನ್ ಸಮ್ಮತಿ
ಮಾಸ್ಕೋ,ಜು.9- ಮೋದಿ ಮನವಿ ಮೇರೆಗೆ ರಷ್ಯಾ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲ ಭಾರತೀಯರನ್ನು ಬಿಡುಗಡೆ ಮಾಡಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಸಮ್ಮತಿಸಿದ್ದಾರೆ. ಭಾರತದಿಂದ ಮಾನವ ಕಳ್ಳ ಸಾಗಣೆ ಮೂಲಕ ಭಾರತೀಯರನ್ನು ಅಕ್ರಮವಾಗಿ ರಷ್ಯಾಗೆ ಕರೆತಂದು ಬಲವಂತವಾಗಿ ಸೇನೆಯಲ್ಲಿ ಕೆಲಸಕ್ಕೆ ಸೇರಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ಅನುಮಾನ ಕುರಿತಂತೆ ರಷ್ಯಾ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪುಟಿನ್ ಅವರೊಂದಿಗೆ ಚರ್ಚಿಸಿದಾಗ ಸೇನೆಯಲ್ಲಿರುವ ಎಲ್ಲಾ ಭಾರತೀಯರನ್ನು ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ ಎಂದು … Continue reading ರಷ್ಯಾ ಸೇನೆಯಲ್ಲಿರುವ ಭಾರತೀಯರ ಬಿಡುಗಡೆಗೆ ಪುಟಿನ್ ಸಮ್ಮತಿ
Copy and paste this URL into your WordPress site to embed
Copy and paste this code into your site to embed