ಭಾರತ-ಸಿಂಗಾಪುರ ನಡುವೆ ಮಹತ್ವದ ಒಪ್ಪಂದಗಳಿಗೆ ಪ್ರಧಾನಿ ಮೋದಿ ಸಹಿ

ಸಿಂಗಾಪುರ,ಸೆ.5- ಸೆಮಿ ಕಂಡಕ್ಟರ್ ಒಪ್ಪಂದ ಸೇರಿದಂತೆ ಸಿಂಗಾಪುರದೊಂದಿಗೆ ಹಲವಾರು ಮಹತ್ವದ ಒಪ್ಪಂದಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಹಿ ಹಾಕಿದ್ದಾರೆ.ಎರಡು ದಿನಗಳ ಪ್ರವಾಸಕ್ಕೆ ಆಗಮಿಸಿರುವ ಪ್ರಧಾನಿ ಮೋದಿ ಅವರು ಇಂದು ಸಿಂಗಾಪುರ ಪ್ರಧಾನಿ ಲಾರೆನ್‌್ಸ ವಾಂಗ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ ನಂತರ ಹಲವಾರು ಒಪ್ಪಂದಗಳಿಗೆ ಸಹಿ ಹಾಕಿದರು. ಡಿಜಿಟಲ್ ತಂತ್ರಜ್ಞಾನ, ಆರೋಗ್ಯ ಮತ್ತು ಔಷಧ, ಶೈಕ್ಷಣಿಕ ಸಹಕಾರ ಮತ್ತು ಕೌಶಲ್ಯ ಅಭಿವದ್ಧಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಧಾನಿ ಮೋದಿ ಮತ್ತು ಲಾರೆನ್‌್ಸ ವಾಂಗ್ ಅವರ ಸಮುಖದಲ್ಲಿ … Continue reading ಭಾರತ-ಸಿಂಗಾಪುರ ನಡುವೆ ಮಹತ್ವದ ಒಪ್ಪಂದಗಳಿಗೆ ಪ್ರಧಾನಿ ಮೋದಿ ಸಹಿ