ವಿಶ್ವಸಂಸ್ಥೆಯಲ್ಲಿ ಭಾರತವನ್ನು ಟೀಕೆಸಿಸಿದ ಪಾಕ್‌ಗೆ ತಕ್ಕ ಉತ್ತರ

ವಿಶ್ವಸಂಸ್ಥೆ, ಮೇ 3 (ಪಿಟಿಐ)- ವಿಶ್ವಸಂಸ್ಥೆಯಲ್ಲಿ ಪಾಕ್‌ ರಾಯಭಾರಿ ಮಾಡಿದ ವಿನಾಶಕಾರಿ ಟೀಕೆಗಳಿಗೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಕಾಶೀರ, ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ಅಯೋಧ್ಯೆಯಲ್ಲಿನ ರಾಮ ಮಂದಿರದ ಉಲ್ಲೇಖಗಳನ್ನು ಒಳಗೊಂಡಂತೆ ಪಾಕಿಸ್ತಾನದ ಯುಎನ್‌ ರಾಯಭಾರಿ ಮುನೀರ್‌ ಅಕ್ರಂ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾಡಿದ ಭಾಷಣದಲ್ಲಿ ಭಾರತದ ವಿರುದ್ಧ ಸುದೀರ್ಘ ಟೀಕೆಗಳನ್ನು ಮಾಡಿದ ನಂತರ ವಿಶ್ವಸಂಸ್ಥೆಯ ರಾಯಭಾರಿಯಾಗಿರುವ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್‌ ಅವರು ಕಠಿಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಅಸೆಂಬ್ಲಿಯಲ್ಲಿ ಒಂದು … Continue reading ವಿಶ್ವಸಂಸ್ಥೆಯಲ್ಲಿ ಭಾರತವನ್ನು ಟೀಕೆಸಿಸಿದ ಪಾಕ್‌ಗೆ ತಕ್ಕ ಉತ್ತರ