ಜೈಪುರ,ಜು.9-ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನವೊಂದು ರಾಜಸ್ಥಾನದ ಚಿರುಜಿಲ್ಲೆಯಲ್ಲಿ ಪತನಗೊಂದು ಇಬ್ಬರು ಪೈಲೆಟ್ ಗಳು ಸಾವನ್ನಪ್ಪಿದ್ದಾರೆ. ಭಾನುಡ ಗ್ರಾಮದ ಕೃಷಿ ಜಮೀನಿನಲ್ಲಿ ವಿಮಾನ ಪತನಗೊಂಡು ಒತ್ತಿಉರಿದಿದೆ.
ಇಂದು ಬೆಳಗ್ಗೆ ಹಾರಾಟದ ವೇಳೆ ತಾಂತ್ರಿಕ ದೋಷ ಉಂಟಾಗಿ ಯುದ್ಧ ವಿಮಾನ ಪತನಗೊಂಡಿದೆ ಎಂದು ರಕ್ಷಣ ಮೂಲಗಳು ತಿಳಿಸಿವೆ.ಸ್ಥಳಕ್ಕೆ ರಕ್ಷಣಾ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಗ್ರಾಮಸ್ಥರು ತಂಡೋಪತಂಡವಾಗಿ ಅಲ್ಲಿ ಜಮಾಯಿಸಿದ್ದಾರೆ. ಘಟನೆ ಕುರಿತಂತೆ ತನಿಖೆಗೆ ಆದೇಶಿಸಲಾಗಿದ್ದು, ಮೃತ ಪೈಲಟ್‌ನ ಬಗ್ಗ ವಿವಿರ ಕಲೆ ಹಾಕಲಾಗುತ್ತಿದೆ.
- ನ.23ರಂದು ಬೆಂಗಳೂರಿನಲ್ಲಿ ಕೆನರಾ ಬ್ಯಾಂಕ್ ವತಿಯಿಂದ ‘ಒಗ್ಗಟ್ಟಿನ ಓಟ’ ಮ್ಯಾರಥಾನ್
- ಅಭಿನವ ಬೀಚಿ ಗಂಗಾವತಿ ಪ್ರಾಣೇಶ್ ಅವರ ತಾಯಿ ಸತ್ಯವತಿ ಬಾಯಿ ವಿಧಿವಶ
- ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಬೆಂಗಳೂರಿಂದ ಊರುಗಳತ್ತ ತೆರಳುತ್ತಿರುವ ಜನ, ಭಾರಿ ಟ್ರಾಫಿಕ್ ಜಾಮ್
- ಆಫ್ಘನ್ ಮೇಲೆ ಪಾಕ್ ವೈಮಾನಿಕ ದಾಳಿಗೆ ಮೂವರು ಕ್ರಿಕೆಟಿಗರು ಬಲಿ
- ಬೆಂಗಳೂರು : ಲಾಡ್ಜ್ ನಲ್ಲಿ ಪುತ್ತೂರಿನ ಯುವಕ ಅನುಮಾನಾಸ್ಪದ ಸಾವು